ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: NGEL Jobs Notification 2024
ಕೇಂದ್ರ ಸರ್ಕಾರದ ಸಾರ್ವಜನಿಕ ವಲಯದ ಉದ್ಯಮವಾದ NTPC ಗ್ರೀನ್ ಎನರ್ಜಿ ಲಿಮಿಟೆಡ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 63 ಇಂಜಿನಿಯರ್/ ಎಕ್ಸಿಕ್ಯೂಟೀವ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 13-04-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
NTPC Green Energy Limited ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: NTPC Green Energy Limited
ಹುದ್ದೆಯ ಹೆಸರು: ಇಂಜಿನಿಯರ್ / ಎಕ್ಸಿಕ್ಯೂಟಿವ್
ಹುದ್ದೆಗಳ ಸಂಖ್ಯೆ- 63
ಕೆಲಸದ ಸ್ಥಳ: ಭಾರತದಾಧ್ಯಂತಾ
ಹುದ್ದೆಗಳ ಹಂಚಿಕೆ/ Post Distribution:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
Engineer (RE- Civil) | 20 |
Engineer (RE- Electrical) | 29 |
Engineer (RE- Mechanical) | 09 |
Executive (HR) | 01 |
Engineer (CDM) | 01 |
Engineer (Finance) | 01 |
Engineer (IT) | 01 |
Engineer (CC) | 01 |
KPSC & KEA ಎಲ್ಲ ನೇಮಕಾತಿಗಳಿಗೂ ಪತ್ರಿಕೆ 2 (ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್ & ಕಂಪ್ಯೂಟರ್ ಜ್ಞಾನ) ಕಡ್ಡಾಯವಾಗಿದೆ. ಅದರಲ್ಲಿ ಹೆಚ್ಚು ಅಂಕಗಳಿಸಲು ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೊಂದಾಯಿಸಿಕೊಳ್ಳಬಹುದು. ಇಂತಹ ಅವಕಾಶ ಮತ್ತೆ ಸಿಗದು, ಕೂಡಲೇ ತರಬೇತಿಗೆ Join ಆಗಿ
ಪೇಪರ್ 2 – ಆನ್ಲೈನ್ ಕೋರ್ಸ್ ತರಬೇತಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಗುತ್ತಿಗೆಯ ಅವಧಿ/ Period of Contract:
ಆಯ್ಕೆಯಾದ ಅಭ್ಯರ್ಥಿಗಳು ಆರಂಭದಲ್ಲಿ 03 ವರ್ಷಗಳ ವರೆಗೆ ಮಾತ್ರ ಕೆಲಸ ನಿರ್ವಹಿಸಬಹುದು. ಮತ್ತು ಈ ಅವಧಿಯನ್ನು ಮತ್ತೆ ಎರಡು ವರ್ಷಗಳವರೆಗೂ ಅಗತ್ಯಗಳಿಗೆ ಅನುಸಾರ ವಿಸ್ತರಿಸಬಹುದು.
ವೇತನ/ Salary
NTPC ನಿಯಮಾವಳಿಗಳ ಅನ್ವಯ ರೂ. 83000/- ವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಬಿಇ/ ಬಿಟೆಕ್/ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 1-3 ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಪಜಾ/ಪಪಂ/ ಮಾಜಿ ಸೈನಿಕ/ ಮಹಿಳೆಯರು/ ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ
ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ: ರೂ. 500/-
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 21.03.2024 ರಿಂದ 13.04.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು www.ngel.in ನ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-03-2024
Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-04-2024
Important Links/ ಪ್ರಮುಖ ಲಿಂಕುಗಳು:
Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: NGEL Jobs Notification 2024 - ಕುಂ
Pingback: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 84000/- SAI JC Recruitment 2024 - KPSC Jobs
Pingback: ಬಿಬಿಎಂಪಿಯಲ್ಲಿ ಬೃಹತ್ ನೇಮಕಾತಿ: 11307 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: BBMP 11307 Vacancies Jobs 2024 - KPSC Jobs
Pingback: ಲೋಕೊಪಯೋಗಿ ಇಲಾಖೆ ಸೇರಿದಂತೆ ವಿವಿಧ ಕಡೆ ಖಾಲಿ ಇರುವ 933 ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾ