ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಎ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: NHAI Recruitment 2023
ಕೇಂದ್ರ ರಸ್ತೆ ಸಾರಿಗೆ & ಹೆದ್ದಾರಿ ಇಲಾಖೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲಲಿ ಖಾಲಿ ಇರುವ ಗ್ರೂಪ್ ಎ ಚೀಫ್ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 06 ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬಿಇ ಉತ್ತೀರ್ಣ ಆದವರಿಗೆ ಇಲ್ಲಿ ಉದ್ಯೋಗಾವಕಾಶಗಳು ಇದ್ದು, ಈ ನೇಮಕಾತಿ ಕುರಿತು ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
National Highway Authority of India (NHAI) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ಹೆಸರು & ಹುದ್ದೆಗಳ ಸಂಖ್ಯೆ/ Post Details:
ಹುದ್ದೆಯ ಹೆಸರು: ಚೀಫ್ ಜನರಲ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 06
Salary scale/ ವೇತನ ಶ್ರೇಣಿ:
ಕೇಂದ್ರ ಸರ್ಕಾರದ ಏಳನೇ ವೇತನೇ ಆಯೋಗದ ಲೆವೆಲ್ 4 ನಂತೆ ಮೂಲವೇತನ ರೂ. 37700-67000 ಇರುತ್ತದೆ. ಇದರ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳಂತೆ ಡಿಎ, ಎಚ್.ಆರ್.ಎ ಮುಂತಾದ ಸೌಲಭ್ಯಗಳು ದೊರೆಯುತ್ತವೆ.
Educational Qualification/ ಶೈಕ್ಷಣಿಕ ವಿದ್ಯಾರ್ಹತೆ :
ಅಧಿಸೂಚನೆಯಲ್ಲಿ ನೀಡಿರುವಂತೆ ಸಿವಿಲ್ ವಿಭಾಗದಲ್ಲಿ ಬಿಇ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಜೊತೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಸಾಕಾಷ್ಟು ಅನುಭವ ಇರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
Age limit/ ವಯೋಮಿತಿ: (As on 01-08-2023)
ಅಭ್ಯರ್ಥಿಗಳು ಗರಿಷ್ಟ 56 ವರ್ಷವನ್ನು ಮೀರುವಂತಿಲ್ಲ.
Application fees/ ಅರ್ಜಿ ಶುಲ್ಕ:
ಅರ್ಜಿ ಶುಲ್ಕ ನಿಗದಿಪಡಿಸಿಲ್ಲ
Selection Procedure/ ಆಯ್ಕೆವಿಧಾನ:
ಆಯ್ಕೆಮಾಡಲು ಲಿಖಿತ ಪರೀಕ್ಷೆ & ಸಂದರ್ಶನ ನಡೆಸಲಾಗುತ್ತದೆ.
Application Submission Method/ ಅರ್ಜಿ ಸಲ್ಲಿಸುವ ವಿಧಾನ:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು NHAI ಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02-06-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.
The Candidates who willing to apply this post can click NEXT button to apply online
Interested and eligible candidates can apply through online mode by visiting official website on or before the date of 02-06-2023. Click the below link for apply online
ಪ್ರಮುಖ ದಿನಾಂಕಗಳು/ Important Date:
ಅರ್ಜಿ ಹಾಕುವ ಪ್ರಾರಂಭದ ದಿನಾಂಕ: 19-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02-06-2023
ಪ್ರಮುಖ ದಿನಾಂಕಗಳು/ Important Links: