ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHB Recruitment  2024

Click here to Share:

ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHB Recruitment  2024

ಕೇಂದ್ರ ತೋಟಗಾರಿಕೆ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಗ್ರೂಪ್ ಎ ಡೆಪ್ಯೂಟಿ ಡೈರೆಕ್ಟರ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು 05-01-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹತ್ತನೇ ಮುಗಿದವರಿಂದ  484 ಸಫಾಯಿ ಕರ್ಮಚಾರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ತೋಟಗಾರಿಕೆ ಇಲಾಖೆ

ಹುದ್ದೆಯ ಹೆಸರು: ಗ್ರೂಪ್ ಎ ಡೆಪ್ಯೂಟಿ ಡೈರೆಕ್ಟರ್

ಹುದ್ದೆಗಳ ಸಂಖ್ಯೆ- 19

ಕೆಲಸದ ಸ್ಥಳ: ಭಾರತದಾಧ್ಯಂತಾ

 

ಹುದ್ದೆಗಳ ಹಂಚಿಕೆ/ Post Distribution:

ಕೆಟೆಗೆರಿ ಹುದ್ದೆಗಳ ಸಂಖ್ಯೆ
ಸಾಮಾನ್ಯ 09
EWS 01
SC 04
ST 01
OBC 04
ಒಟ್ಟು ಹುದ್ದೆಗಳು 19

 

 

ವೇತನ/ Salary

ವೇತನ ಶ್ರೇಣಿ: 56100-177500

ಮೂಲವೇತನದ ಜೊತೆಗೆ ಡಿಎ, HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ತೋಟಗಾರಿಕೆ/ ಕೃಷಿ/ ತತ್ಸಮಾನ ವಿಷಯದಲ್ಲಿ ಪದವಿಯಾಗಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 1000

ಪ.ಜಾ/ ಪಪಂ/ ಅಂಗವಿಕಲ/ ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ : ರೂ. 500/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & ಗರಿಷ್ಟ 40 ವಯೋಮಿತಿಯನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ. 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ  & ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 16.12.2023 ರಿಂದ 05.01.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NHB ನ  ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಬೆಂಗಳೂರಿನ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಗ್ರೂಪ್ ಎ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-12-2023

Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-01-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger