Brief Information:
Karnataka Health Department Big recruitment released notification: Total Posts – 3006
Karnataka Health and Family welfare department released job notification for filling up 3006 MLHP posts under the National Health Mission on contractual basis. Online application invited from eligible and interested candidates. vacancies distributed various districts across the Karnataka. Hereby informed to read full details like post details, salary, eligibility criteria, ho to apply, important dates and etc information.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೀದರ್, ಬಳ್ಳಾರಿ, ಕಲಬುರ್ಗಿ, ರಾಯಚೂರು, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಉತ್ತರ ಕನ್ನಡ, ಹಾಗೂ ಯಾದಗಿರಿ ಜಿಲ್ಲೆಗಳಿಗೆ (ಹೆಚ್ಚಿನ ಆಧ್ಯತೆಯುಳ್ಳ ಜಿಲ್ಲೆಗಳು) ಹಾಗೂ ಹಾವೇರಿ, ಕೋಲಾರ, ಬೆಳಗಾವಿ, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಮಂಡ್ಯ, ಉಡುಪಿ, ಚಿಕ್ಕಬಳ್ಳಾಪುರ, ಕೊಡಗು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲೆಗಳಿಗೆ (ಆಧ್ಯತೆ ಹೊರತುಪಡಿಸಿದ ಇತರೆ ಜಿಲ್ಲೆಗಳು) ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇಚ್ಛೆಯುಳ್ಳ ಅಭ್ಯರ್ಥಿಗಳು ಹೆಲ್ತ್ ಆಂಡ್ ವಲ್‌ನೆಸ್ ಸೆಂಟರ್, ಎನ್.ಎಚ್.ಎಂ. ಯೋಜನೆಯಡಿಯಲ್ಲಿ ಎಂ.ಎಲ್.ಎಚ್.ಪಿ ಹುದ್ದೆಗಳಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳು:
3006 ಹುದ್ದೆಗಳು
Education qualification/ವಿದ್ಯಾರ್ಹತೆ:
- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್/ಮೋಸ್ಟ್ ಬಿಎಸ್ಸಿ ನರ್ಸಿಂಗ್’ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ.ಎನ್.ಸಿ/ಐ.ಎನ್.ಸಿ ನಿಂದ ನೋಂದಣಿ ಹೊಂದಿರಬೇಕು,
- ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು.
- ಅಭ್ಯರ್ಥಿಗಳು ಕರ್ನಾಟಕದಲ್ಲಿ ಕನಿಷ್ಟ 10 ವರ್ಷ ವಾಸವಿರಬೇಕು ಹಾಗು ಕನ್ನಡವನ್ನು ಒಂದು ಭಾಷೆಯಾಗಿ ಎಸ್.ಎಸ್.ಎಲ್.ಸಿ/10ನೇ ತರಗತಿಯಲ್ಲಿ ಅಭ್ಯಾಸಿಸಿರಬೇಕು.
ಕೇಂದ್ರ ಸರ್ಕಾರದಿಂದ 3261 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Salary /ಮಾಸಿಕ ಸಂಭಾವನೆ:
ರೂ. 24,200/- ಹೆಚ್ಚಿನ ಆಧ್ಯತೆವುಳ್ಳ ಜಿಲ್ಲೆಗಳು ಹಾಗು ರೂ. 22000 ಆಧ್ಯತೆ ಹೊರತುಪಡಿಸಿದ ಇತರೆ ಜಿಲ್ಲೆಗಳಲ್ಲಿ ನೇಮಕಾತಿ ಬಯಸುವವರಿಗೆ ನೀಡಲಾಗುವುದು. ಜೊತೆಗೆ ಹೆಚ್ಚುವರಿಯಾಗಿ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಧನ ರೂ. 8000/ವರೆಗೆ ನೀಡಲಾಗುವುದು.
Age imit/ ವಯೋಮಿತಿ:
ಸಾಮಾನ್ಯ ಅಭ್ಯರ್ಥಿ: 35 ವರ್ಷ
ಎಸ್.ಸಿ/ಎಸ್.ಟಿ/ ಪ್ರವರ್ಗ 1 / ಮಾಜಿ ಸೈನಿಕ, ವಿಧವೆ, ಅಂಗವಿಕಲರಿಗೆ 40 ವರ್ಷ
2ಎ/2ಬಿ /3ಎ/3ಬಿ ಹಾಗೂ ಇತರೆ ಹಿಂದುಳಿದ ವರ್ಗ (ರಾಜ್ಯ) : 38ವರ್ಷ.
HESCOM Recruitment 2021- Apply for Diploma & Graduate Posts
How to Apply/ ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿಯನ್ನು ಕೇವಲ ಆನ್‌ಲೈನ್ ಮುಖಾಂತರ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಸಲ್ಲಿಸಬೇಕು. ಹಾಗೂ ಪರೀಕ್ಷೆಯನ್ನು ಆನ್‌ಲೈನ್ ಮುಖಾಂತರ ನಡೆಸಲಾಗುವುದು
Important dates/ ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28/09/2021,
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/10/2021 (ಸಾಯಂಕಾಲ 5.00 ಗಂಟೆವರೆಗೆ
ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ ದಿನಾಂಕ 23/10/2021
ಮೂಲ ದಾಖಲೆಗಳ ಪರಿಶೀಲನೆ ಪ್ರಾರಂಭ 26/10/2021 ರಂದು ಪ್ರಾರಂಭ.
ಹೆಚ್ಚಿನ ಮಾಹಿತಿಗಾಗಿ: htps:/karunadu.karnataka.gov.in/htw/pages/home.aspx ಸಂಪರ್ಕಿಸಬಹುದು.
Important Links:
RECENT JOB NEWS