ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHM Recruitment 2023

Click here to Share:

ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHM Recruitment 2023

ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಸಿಪಿಹೆಚ್ಎನ್ ಉಪನ್ಯಾಸಕರ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಇದರ ನೇರ ಸಂದರ್ಶನವನ್ನು 01-07-2023 ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತರು ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಗ್ರಾಮೀಣ ಜೀವನೋಪಾಯ ಮಿಷನ್ (NRLM) ದಿಂದ ಖಾಲಿ ಇರುವ ಕಛೇರಿ ಸಹಾಯಕ, ಡಾಟಾ ಎಂಟ್ರಿ ಆಪರೇಟರ್ & ಬ್ಲಾಕ್ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

RDPR- ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಿಂದ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಆರೋಗ್ಯ ಇಲಾಖೆ

ಹುದ್ದೆಯ ಹೆಸರು: ಸಿಪಿಹೆಚ್ಎನ್ ಉಪನ್ಯಾಸಕರು

ಹುದ್ದೆಗಳ ಸಂಖ್ಯೆ- 01

ಕೆಲಸದ ಸ್ಥಳ: ಬೆಂಗಳೂರು 

 

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ರೂ. 27615/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ Medical Surgical Nursing/ OBG Nursing/ Pediatric Nursing/ Psychiatric Nursing ಪದವೀಧರರಿಗೆ ಉದ್ಯೋಗಾವಕಾಶಗಳು ಲಭ್ಯವಿದ್ದು ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 1 ವರ್ಷದ ಬೋಧನಾ ಅನುಭವವನ್ನು ಹೊಂದಿರಬೇಕು.  

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 60 ವಯೋಮಿತಿಯನ್ನು ಮೀರುವಂತಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: ಜುಲೈ 01  ರಂದು ನಿರ್ದೇಶಕರು, ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆ, ಆರೋಗ್ಯ ಸೌಧ, 1ನೇ ಅಡ್ಡರಸ್ತೆ, ಮಾಗಡಿ ರಸ್ತೆ, ಬೆಂಗಳೂರು- 560023 ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.

 

ನೇರ ಸಂದರ್ಶನದ ದಿನಾಂಕಗಳು:

01-07-2023

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಬೋಧಕ & ಬೋಧಕೇತರ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: NIEPID Walk in Notification  2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHM Recruitment 2023

  1. Pingback: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHM ನೇಮಕಾತಿ 2023 - Channagiri

  2. Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 4062 ಜೂ. ಸೆಕ್ರೆಟೇರಿಯೆಟ್ ಅಸಿಸ್ಟೆಂಟ್, ಅಕೌಂಟೆಂಟ್ & ಪಿಜಿಟಿ ಶಿಕ್ಷಕರ ಭರ್ತಿ

Leave a Reply

Your email address will not be published. Required fields are marked *