ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಕೋ ಆರ್ಡಿನೇಟರ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHM Recruitment Walk in 2023

Click here to Share:

ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಕೋ ಆರ್ಡಿನೇಟರ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHM Recruitment Walk in 2023

ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಇದರ ನೇರ ಸಂದರ್ಶನವನ್ನು 24-07-2023 ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತರು ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಉದ್ಯೋಗ ಮಾಹಿತಿ: ಮೈಸೂರು ಸೇಲ್ಸ್ ನಲ್ಲಿ ಖಾಲಿ ಇರುವ ಕ್ಲರ್ಕ್ & ಮಾರಾಟ ಪ್ರತಿನಿಧಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: MSIL KEA Notification 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 50000/

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಆರೋಗ್ಯ ಇಲಾಖೆ

ಹುದ್ದೆಯ ಹೆಸರು: Consultant, Programme Assistant, Coordinator & Other Posts

ಹುದ್ದೆಗಳ ಸಂಖ್ಯೆ- 26

ಕೆಲಸದ ಸ್ಥಳ: ಬೆಂಗಳೂರು 

 

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

.  

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 60 ವಯೋಮಿತಿಯನ್ನು ಮೀರುವಂತಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: ಜುಲೈ 01  ರಂದು ನಿರ್ದೇಶಕರು, ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆ, ಆರೋಗ್ಯ ಸೌಧ, 1ನೇ ಅಡ್ಡರಸ್ತೆ, ಮಾಗಡಿ ರಸ್ತೆ, ಬೆಂಗಳೂರು- 560023 ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.

ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ: SIDBI Recruitment Notification 2023

ನೇರ ಸಂದರ್ಶನದ ದಿನಾಂಕಗಳು:

24-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

  

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

10 Responses to ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಕೋ ಆರ್ಡಿನೇಟರ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHM Recruitment Walk in 2023

  1. Pingback: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಆರ್ಡಿನೇಟರ್ ಮತ್ತು ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: 2023 ರಲ್

  2. Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 260 ARS ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Agriculture Research Service Notification 2023: - KPSC Jobs

  3. Great website,ots of useful information here, look forward to the continuation. racing dubai live

  4. Live TV says:

    Some really excellent info I look forward to the continuation.<a href="https://www.maps.google.lv/url?sa=t

  5. You’re so awesome! I don’t believe I have read a single thing like that before.-voxup live

  6. Pretty! This has been a really wonderful post.any thanks for providing these details. – hey dudes for girls

  7. I appreciate you sharing this blog.Really looking forward to read more.

  8. The information you shared is very valuable, thank you for sharing! read this post here

  9. Marshall T says:

    Rattling fantastic information can be found on website.Blog monetyze

Leave a Reply

Your email address will not be published. Required fields are marked *