ರಾಷ್ಟ್ರೀಯ ತನಿಖಾ ಧಳದಲ್ಲಿ ಖಾಲಿ ಇರುವ FDA, ಅಕೌಂಟೆಂಟ್ & ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIA  FDA Recruitment 2023

Click here to Share:

ರಾಷ್ಟ್ರೀಯ ತನಿಖಾ ಧಳದಲ್ಲಿ ಖಾಲಿ ಇರುವ FDA, ಅಕೌಂಟೆಂಟ್ & ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIA  FDA Recruitment 2023

ರಾಷ್ಟ್ರೀಯ ತನಿಖಾ ಧಳದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NIA ನಲ್ಲಿ ಖಾಲಿ ಇರುವ ಅಪ್ಪರ್ ಡಿವಿಸನ್ ಕ್ಲರ್ಕ್, ಅಕೌಂಟೆಂಟ್, ಅಸಿಸ್ಟೆಂಟ್ ಸೇರಿದಂತೆ ಹುದ್ದೆಗಳನ್ನು ನಿಯೋಜನೆಯ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 20-08-2023 ರ ಒಳಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 26000/-

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

National Investigation Agency ನಲ್ಲಿ ಖಾಲಿ ಇರುವ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಜಲ ಸಂಪನ್ಮೂಲ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1217 ಗ್ರೂಪ್ ಸಿ & ಡಿ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸೆಕ್ಷನ್ ಆಫೀಸರ್/ Section Officer- 01
ಅಸಿಸ್ಟೆಂಟ್/ Assistant- 13
ಅಕೌಂಟೆಂಟ್/ Accountant – 01
ಶೀಘ್ರಲಿಪಿಗಾರರು/ Stenographer- 25
ಪ್ರಥಮ ದರ್ಜೆ ಕ್ಲರ್ಕ್/ Upper Division Clerk- 06
ಒಟ್ಟು ಹುದ್ದೆಗಳು- 36

 

ವೇತನ/ Salary:

ಸೆಕ್ಷನ್ ಆಫೀಸರ್/ Section Officer- ರೂ. 44900-142400
ಅಸಿಸ್ಟೆಂಟ್/ Assistant- ರೂ. 35400-112400
ಅಕೌಂಟೆಂಟ್/ Accountant – 35400-112400
ಶೀಘ್ರಲಿಪಿಗಾರರು/ Stenographer- 35400-112400
ಪ್ರಥಮ ದರ್ಜೆ ಕ್ಲರ್ಕ್/ Upper Division Clerk- 25500-81100

ಮೇಲಿನ ವೇತನದ ಜೊತೆಗ DA, HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ರಾಷ್ಟ್ರೀಯ ತನಿಖಾ ಧಳ (NIA) ನಿಯಮಾವಳಿಗಳ ಅನ್ವಯ ಕನಿಷ್ಟ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು.

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 56 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ

SC/ ST ಗೆ 5 ವರ್ಷ & OBC ವರ್ಗದವರೆಗೆ 03 ವರ್ಷಗಳ ಸಡಿಲಿಕೆ ಸಿಗುತ್ತದೆ.

 

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನ ನಡೆಸಲಾಗುತ್ತದೆ

ಕರ್ನಾಟಕದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸೇವಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 20.08.2023 ರ ಒಳಗಾಗಿ SP (Adm), NIA Hqrs, CGO Complex, Lodhi Road, New Delhi-110003 ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Form:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

11 Responses to ರಾಷ್ಟ್ರೀಯ ತನಿಖಾ ಧಳದಲ್ಲಿ ಖಾಲಿ ಇರುವ FDA, ಅಕೌಂಟೆಂಟ್ & ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIA  FDA Recruitment 2023

  1. Pingback: ಧಾರವಾಡದ IIT ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ: IIT Dharwar recruitment 2023 - KPSC Jobs

  2. Pingback: ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Assembly Recruitment 2023

  3. DARSHAN AT says:

    I am intrested in our recruitment

  4. DARSHAN AT says:

    I am intrested in our ರೆಸಿರುಟ್ಮೆಂಟ್ so i am joinned in your jobs

  5. Pingback: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  KPCL Recruitment 2023 - KPSC Jobs

  6. Sajida says:

    Intrest to work

  7. Pingback: ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Assembly Recruitment Notif

  8. Charan says:

    Hi sir I am interested to join im urs requirement

  9. binance says:

    I don’t think the title of your article matches the content lol. Just kidding, mainly because I had some doubts after reading the article.

  10. Pingback: รับตกแต่งร้าน

Leave a Reply

Your email address will not be published. Required fields are marked *