ರಾಷ್ಟ್ರೀಯ ಮಾಹಿತಿ ಕೇಂದ್ರ (NIC)  ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: NICSI Recruitment 2023

Click here to Share:

ರಾಷ್ಟ್ರೀಯ ಮಾಹಿತಿ ಕೇಂದ್ರ (NIC)  ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: NICSI Recruitment 2023

ಕೇಂದ್ರ ವಿದ್ಯನ್ಮಾನ & ಮಾಹಿತಿ ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಹಣಕಾಸು ಅಧಿಕಾರಿ, ಅಕೌಂಟ್ಸ್ ಹೆಡ್, ತಂತ್ರಜ್ಞಾನ ಅಧಿಕಾರಿ ಸೇರಿದಂತೆ ವಿವಿಧ  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಇಮೇಲ್  ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 25 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಉದ್ಯೋಗ ಮಾಹಿತಿ: ಸೆಂಟ್ರಲ್ ಬ್ಯಾಂಕ್ ನಿಂದ 1000  ಹುದ್ದೆಗಳ ಭರ್ತಿಗೆ ಪದವೀಧರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

National Informatics Centre Service Inc. ಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಉದ್ಯೋಗ ಮಾಹಿತಿ: ಕೇಂದ್ರ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿ: Ayush CCRUM Recruitment 2023

ಹುದ್ದೆಗಳ ವಿವರ/ Post Details

ಚೀಫ್ ಫೈನಾನ್ಷಿಯಲ್ ಆಫೀಸರ್- 01
ಚೀಫ್ ಟೆಕ್ನಾಲಜಿ ಆಫೀಸರ್- 01
ಚೀಫ್ ಪ್ರೊಕ್ಯೂರ್ಮೆಂಟ್ ಆಫೀಸರ್-01
ಹೆಡ್ ಆಫ್ ಅಕೌಂಟ್- 01
ಹೆಡ್ ಆಫ್ ಲಿಗಲ್- 01
ಲೀಗಲ್ ಮ್ಯಾನೇಜರ್- 01
ಬ್ಯೂಸಿನೆಸ್ ಅನಾಲಿಸ್ಟ್- 05
ಸೊಲ್ಯಷನ್ ಅರ್ಕಿಟೆಕ್ಟ್- 04
ಸಿಸ್ಟಮ್ ಅಡ್ಮಿನಿಸ್ಟ್ರೇಟರ್- 01

ವೇತನ ಶ್ರೇಣಿ/ Salary Scale:

ರಾಷ್ಟ್ರೀಯ ಮಾಹಿತಿ ಕೇಂದ್ರದ ನಿಯಮಾವಳಿಗಳನ್ವಯ ಪ್ರತಿ ತಿಂಗಳು ಕ್ರೂಢಿಕೃತ ವೇತನ ನೀಡಲಾಗುತ್ತದೆ.

 

Education/ ವಿದ್ಯಾರ್ಹತೆ

ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 5 ರಿಂದ 15 ವರ್ಷ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 50 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ: ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67000/-

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಹಣಕಾಸು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಸಂಪೂರ್ಣ ಅರ್ಜಿ ಭರ್ತಿ ಮಾಡಿ ಅದರ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪಿಡಿಎಪ್ ರೂಪದಲ್ಲಿ ಇಮೇಲ್ ವಿಳಾಸ: nicsi-cs@nic.in ಕ್ಕೆ ದಿನಾಂಕ 25-07-2023 ರ ಮುಂಚೆ ಕಳುಹಿಸಬೇಕು.

 

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-07-2023

 

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger

2 Responses to ರಾಷ್ಟ್ರೀಯ ಮಾಹಿತಿ ಕೇಂದ್ರ (NIC)  ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: NICSI Recruitment 2023

  1. Pingback: ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಲ್ಲಿ ಹೊಸ ನೇಮಕಾತಿ ಪ್ರಕಟಣೆ: NICSI ನೇಮಕಾತಿ 2023 - Channagiri

  2. Pingback: KARTET 2023 Online Form: ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಗೆ (KARTET) ಅರ್ಜಿ ಆಹ್ವಾನ: - KPSC Jobs

Leave a Reply

Your email address will not be published. Required fields are marked *