ವಿದ್ಯುನ್ಮಾನ & ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ಸಹಾಯಕ, ಹೆಲ್ಪರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- NIELIT Direct Recruitment 2023
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ರಾಷ್ಟ್ರೀಯ ವಿದ್ಯುನ್ಮಾನ & ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಲ್ಯಾಬ್ ಅಸಿಸ್ಟೆಂಟ್, ಡ್ರಾಫ್ಟ್ಸ್ ಮನ್, ಹೆಲ್ಪರ್ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 31-10-2023 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವಿದ್ಯುತ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- CPRI ಬೆಂಗಳೂರಿನಿಂದ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
National Institute of Electronics and Information Technology ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಬೆಂಗಳೂರು ಗೃಹ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67700/-
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ರಾಷ್ಟ್ರೀಯ ವಿದ್ಯುನ್ಮಾನ & ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT)
ಹುದ್ದೆಯ ಹೆಸರು: ಲ್ಯಾಬ್ ಅಸಿಸ್ಟೆಂಟ್, ಡ್ರಾಫ್ಟ್ಸ್ ಮನ್, ಹೆಲ್ಪರ್ & ಇತರೆ ಹುದ್ದೆಗಳು
ಹುದ್ದೆಗಳ ಸಂಖ್ಯೆ- 80
ಕೆಲಸದ ಸ್ಥಳ: ಭಾರತದಾಧ್ಯಂತಾ
ಹುದ್ದೆಗಳ ಹಂಚಿಕೆ/ Post Distribution:
Draftsman/ ಡ್ರಾಫ್ಟ್ಸ್ ಮನ್- 05 |
Lab Assistant- A/ ಲ್ಯಾಬ್ ಅಸಿಸ್ಟೆಂಟ್- 05 |
Lab Assistant- B/ ಲ್ಯಾಬ್ ಅಸಿಸ್ಟೆಂಟ್ ಎ- 20 |
Tradesman B/ ಟ್ರೇಡ್ಸ್ ಮನ್ ಬಿ: 26 |
Helper B/ ಹೆಲ್ಪರ್ : 24 |
ಒಟ್ಟು ಹುದ್ದೆಗಳು: 80 ಹುದ್ದೆಗಳು |
ವೇತನ/ Salary
ರಾಷ್ಟ್ರೀಯ ವಿದ್ಯುನ್ಮಾನ & ಮಾಹಿತಿ ತಂತ್ರಜ್ಞಾನ ಸಂಸ್ಥೆ ನಿಯಮಾವಳಿಗಳ ಅನ್ವಯ ಕೆಳಗಿನಂತೆ ಮೂಲವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.
Draftsman/ ಡ್ರಾಫ್ಟ್ಸ್ ಮನ್- ರೂ. 29200-92300 |
Lab Assistant- A/ ಲ್ಯಾಬ್ ಅಸಿಸ್ಟೆಂಟ್- 25500-81100 |
Lab Assistant- B/ ಲ್ಯಾಬ್ ಅಸಿಸ್ಟೆಂಟ್ – 19900-63200 |
Tradesman B/ ಟ್ರೇಡ್ಸ್ ಮನ್ ಬಿ: 19900-63200 |
Helper B/ ಹೆಲ್ಪರ್ : 18000-56900 |
ಶೈಕ್ಷಣಿಕ ಅರ್ಹತೆಗಳು/ Educational Qualification:
Draftsman/ ಡ್ರಾಫ್ಟ್ಸ್ ಮನ್: ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.
Lab Assistant- A/ ಲ್ಯಾಬ್ ಅಸಿಸ್ಟೆಂಟ್:- Inter (Science) / equivalent
Lab Assistant- B/ ಲ್ಯಾಬ್ ಅಸಿಸ್ಟೆಂಟ್: Inter (Science) / equivalent
Tradesman B/ ಟ್ರೇಡ್ಸ್ ಮನ್ ಬಿ: 10th Class & ITI in Electrical/ Electronics
Helper B/ ಹೆಲ್ಪರ್ : Matric or Equivalent
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 200
ಪ.ಜಾ/ ಪಪಂ/ ಅಂಗವಿಕಲ/ ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 02.10.2023 ರಿಂದ 31.10.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NIELIT ನ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/-
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 02-10-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-10-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 31-10-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಕೈಗಾರಿಕಾ & ಉದ್ಯೋಗ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ- KPSC AEO Jobs 2023 - KPSC Jobs
Pingback: ಕ್ಯಾಬಿನೆಟ್ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 90000/- : Cabinet Secretariat Recruitment 20