ವಿದ್ಯುನ್ಮಾನ & ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ಕ್ಲರ್ಕ್ & ಅಕೌಂಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- NIELIT Recruitment 2023
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ರಾಷ್ಟ್ರೀಯ ವಿದ್ಯುನ್ಮಾನ & ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಇದರ ನೇರ ಸಂದರ್ಶನವನ್ನು 24-07-2023 ರಂದು NIELIT ಶಿಮ್ಲಾ ದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತರು ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
600 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IDBI 600 JA Recruitment 2023
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
National Institute of Electronics and Information Technology ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ರಾಷ್ಟ್ರೀಯ ವಿದ್ಯುನ್ಮಾನ & ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT)
ಹುದ್ದೆಯ ಹೆಸರು: ಕ್ಲರ್ಕ್, ಜೆಇ, ಡಾಟಾ ಎಂಟ್ರಿ ಆಪರೇಟರ್ & ಇತರೆ ಹುದ್ದೆಗಳು
ಹುದ್ದೆಗಳ ಸಂಖ್ಯೆ- 91
ಕೆಲಸದ ಸ್ಥಳ: ಭಾರತದಾಧ್ಯಂತಾ
ಹುದ್ದೆಗಳ ಹಂಚಿಕೆ/ Post Distribution:
ಕಂಪ್ಯೂಟರ್ ಆಪರೇಟರ್- 02 |
ಡಾಟಾ ಎಂಟ್ರಿ ಆಪರೇಟರ್- 02 |
ಕ್ಲರ್ಕ್ – 25 |
ಅಕೌಂಟೆಂಟ್- 29 |
ಸಾನಿಟರಿ ಸುಪರ್ವೈಸರ್- 22 |
ಜೂನಿಯರ್ ಇಂಜಿನಿಯರ್- 09 |
ಸ್ಟೇಟ್ ಕೋ ಆರ್ಡಿನೇಟರ್- 01 |
ನಗರ ಯೋಜಕರು- 01 |
ಒಟ್ಟು ಹುದ್ದೆಗಳು: 91 ಹುದ್ದೆಗಳು |
ವೇತನ/ Salary
ರಾಷ್ಟ್ರೀಯ ವಿದ್ಯುನ್ಮಾನ & ಮಾಹಿತಿ ತಂತ್ರಜ್ಞಾನ ಸಂಸ್ಥೆ ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪಿಯುಸಿ, ಡಿಪ್ಲೋಮಾ, ಬಿಇ, ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: ಸೆಪ್ಟೆಂಬರ್ 21, 22 & 26 ನೇ ತಾರೀಖುಗಳಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ
ನೇರ ಸಂದರ್ಶನದ ದಿನಾಂಕಗಳು:
ಸೆಪ್ಟೆಂಬರ್ 21, 22 & 26
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಭಾರತೀಯ ಪೂರ್ವ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 3115 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Eastern Railway Posts Recruitment 2023 - KPSC Jobs