ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಡಾಟಾ ಎಂಟ್ರಿ ಆಪರೇಟರ್, ಸಂಶೋಧನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NIEPID Jobs 2024

Click here to Share:

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಡಾಟಾ ಎಂಟ್ರಿ ಆಪರೇಟರ್, ಸಂಶೋಧನಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NIEPID Jobs 2024

ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ರಾಷ್ಟ್ರೀಯ ಸಂಸ್ಥೆ (NIEPID) ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಸಂಶೋಧನಾ ಅಧಿಕಾರಿ, ಸಹಾಯಕ ಸಂಶೋಧನಾ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ  ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ನೇಮಕಾತಿಯು ಖಾಯಂ ಆಗಿದ್ದು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ದಿನಾಂಕ 05-02-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಖಾಲಿ ಇರುವ ಫೈರ್ ಮ್ಯಾನ್, MTS ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ: ರಕ್ಷಣಾ ಇಲಾಖೆಯ ASC ಸೆಂಟರ್ ನಲ್ಲಿ ಉದ್ಯೋಗಾವಕಾಶ : ASC Centre Job Notification 2024

National Institute For The Empowerment of Persons With Intellectual Disabilities ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ರೆವೆನ್ಯೂ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಚಾಲನೆ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಸಮಾಜ ಕಲ್ಯಾಣ ಇಲಾಖೆಯ NIEPID

ಹುದ್ದೆಗಳ ಹೆಸರು: ಸಂಶೋಧನಾ ಅಧಿಕಾರಿ, ಸಹಾಯಕ ಸಂಶೋಧನಾ ಅಧಿಕಾರಿ, ವೃತ್ತಿಪರ ಬೋಧಕರು

ಒಟ್ಟು ಹುದ್ದೆಗಳು: 41

ಕೆಲಸದ ಸ್ಥಳ: ದೇಶದಾಧ್ಯಂತಾ

 

 ಹುದ್ದೆಗಳ ಹಂಚಿಕೆ/ Post Distribution:

ವೃತ್ತಿಪರ ಬೋಧಕರು 35 ಹುದ್ದೆಗಳು
ಸಂಶೋಧನಾ ಅಧಿಕಾರಿ 02 ಹುದ್ದೆಗಳು
ಸಹಾಯಕ ಸಂಶೋಧನಾ ಅಧಿಕಾರಿ 04 ಹುದ್ದೆಗಳು
ಒಟ್ಟು ಹುದ್ದೆಗಳು 41 ಹುದ್ದೆಗಳು

ವೇತನ/ Salary

ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ NIEPID ನಿಯಮಾವಳಿಗಳ ಅನ್ವಯ ಪ್ರತಿ ಪದನಾಮದ ಹುದ್ದೆಗಳಿಗೂ ವೇತನ ನೀಡಲಾಗುತ್ತದೆ. ಮಾಸಿಕ   ರೂ. 35000-48000/- ವೇತನ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಒಟ್ಟು 03 ಪದನಾಮಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಪ್ರತಿಯೊಂದು ಹುದ್ದೆಗೂ ಪ್ರತ್ಯೇಕವಾದ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಇಲ್ಲಿ ಹತ್ತನೇ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ, ಬಿಇ, ನರ್ಸಿಂಗ್, ಪಾರ್ಮಸಿ ಮುಂತಾದ ಅರ್ಹತೆ ಇದ್ದವರಿಗೆ ಇಲ್ಲಿ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.  ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 200/-

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ.

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 45 ವಯೋಮಿತಿಯನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ ಪಪಂ: 05 ವರ್ಷ

ಓಬಿಸಿ ವರ್ಗ: 03 ವರ್ಷ

ಅಂಗವಿಕಲ : 10 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 05.02.2024 ರ ಒಳಗಾಗಿ The Director, NIEPID, Manovikasnagar, Secundarbad – 500009 ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ALO ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 40000/- 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-02-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger