ಸಮಾಜ ಕಲ್ಯಾಣ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಇರುವ SDA, ಸಹಾಯಕ, ಲೆಕ್ಕಿಗ & ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIEPID LDC Recruitment 2023
ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ನ್ಯಾಷನಲ್ ಇನ್ಸಟ್ಯೂಟ್ ಫಾರ್ ದಿ ಎಂಪವರ್ಮೆಂಟ್ ಆಫ್ ಪರ್ಸನ್ ವಿತ್ ಇಂಟಲೆಕ್ಚ್ಯುಯೆಲ್ ಡಿಸೆಬಿಲಿಟಿಸ್ (NIEPID) ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಲೋವರ್ ಡಿವಿಸನ್ ಕ್ಲರ್ಕ್, ಅಕೌಂಟೆಂಟ್, ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ಅರ್ಜಿ ನಮೂನೆಯ ಮುಖಾಂತರ ಆಹ್ವಾನಿಸಲಾಗಿದೆ. ಈ ನೇಮಕಾತಿಯು ತಾತ್ಕಾಲಿಕವಾಗಿದ್ದು, ಒಂದು ನಿರ್ದಿಷ್ಟ ಪಡಿಸಿದ ಅವಧಿಗೆ ಮಾತ್ರ ತುಂಬಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 08-09-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
National Institute For The Empowerment of Persons With Intellectual Disabilities ನಲ್ಲಿ ಖಾಲಿ ಇರುವ Lower Division Clerk, Assistant, Accountant & etc ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಸಮಾಜ ಕಲ್ಯಾಣ ಇಲಾಖೆಯ NIEPID
ಹುದ್ದೆಗಳ ಹೆಸರು: ಲೋವರ್ ಡಿವಿಸನ್ ಕ್ಲರ್ಕ್, ಅಕೌಂಟೆಂಟ್, ಲೆಕ್ಚರರ್ ಸೇರಿ 19 ಪದನಾಮಗಳ ಹುದ್ದೆಗಳು
ಒಟ್ಟು ಹುದ್ದೆಗಳು: 19
ಕೆಲಸದ ಸ್ಥಳ: ಕರ್ನಾಟಕ & ಆಂಧ್ರಪ್ರದೇಶ
ಹುದ್ದೆಗಳ ವಿವರ/ Post Details:
ಲೆಕ್ಚರರ್- 01 |
ಅಕೌಂಟೆಂಟ್- 02 |
ಲೋವರ್ ಡಿವಿಸನ್ ಕ್ಲರ್ಕ್- 01 |
ಡ್ರೈವರ್-02 |
ಪ್ರಿನ್ಸಿಪಾಲ್- 01 |
ಅಸಿಸ್ಟೆಂಟ್- 01 |
ಒಟ್ಟು ಹುದ್ದೆಗಳು- 08 ಹುದ್ದೆಗಳು |
ವೇತನ/ Salary
ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ NIEPID ನಿಯಮಾವಳಿಗಳ ಅನ್ವಯ ಪ್ರತಿ ಪದನಾಮದ ಹುದ್ದೆಗಳಿಗೂ ವೇತನ ನೀಡಲಾಗುತ್ತದೆ. ಮಾಸಿಕ ರೂ. 50000- 75000/- ಕ್ರೂಢಿಕೃತ ವೇತನ ನೀಡಲಾಗುತ್ತದೆ.
ವಯೋಮಿತಿ/ Age limit: (As on Closing date)
ಲೆಕ್ಚರರ್- 45 ವರ್ಷ |
ಅಕೌಂಟೆಂಟ್- 35 ವರ್ಷ |
ಲೋವರ್ ಡಿವಿಸನ್ ಕ್ಲರ್ಕ್- 18-27 |
ಡ್ರೈವರ್-28 ವರ್ಷ |
ಪ್ರಿನ್ಸಿಪಾಲ್- 45 ವರ್ಷ |
ಅಸಿಸ್ಟೆಂಟ್- 35 ವರ್ಷ |
ಶೈಕ್ಷಣಿಕ ಅರ್ಹತೆಗಳು/ Educational Qualification:
ಪ್ರಿನ್ಸಿಪಾಲ್/ Principal:
ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು & 10 ವರ್ಷಗಳ ಅನುಭವ ಹೊಂದಿರಬೇಕು .
ಲೆಕ್ಚರರ್/ Lecturer:
ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು .
ಅಕೌಂಟೆಂಟ್/ Accountant:
ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಕಾಂ ಪದವಿ ಮುಗಿಸಿರಬೇಕು.
ಲೋವರ್ ಡಿವಿಸನ್ ಕ್ಲರ್ಕ್/ LDC :
ಅಂಗೀಕೃತ ಬೋರ್ಡ್ ನಿಂದ ಪಿಯುಸಿ/ ತತ್ಸಮಾನ ವಿದ್ಯಾರ್ಹತೆ ಮುಗಿಸಿರಬೇಕು.
ಡ್ರೈವರ್/ Driver:
8ನೇ ತರಗತಿ ಉತ್ತೀರ್ಣ & ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ಅಸಿಸ್ಟೆಂಟ್/ Assistant: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು .
ಅರ್ಜಿ ಶುಲ್ಕ/ Application Fees:
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ.
ಅರ್ಜಿ ಶುಲ್ಕವನ್ನು ಯಾವುದೇ ರಾಷ್ಟ್ರಿಕೃತ ಬ್ಯಾಂಕ್ ನಲ್ಲಿ Director, NIEPID ಹೆಸರಿಗೆ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 08.09.2023 ರ ಒಳಗಾಗಿ The Director, NIEPID, Manovikasnagar, Secundarbad – 500009 ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 02-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-09-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format: Teaching & Non Teaching
I am 12th pass and give me one job please help
Chaitra manjunath idagla 133#werd/2/bellru district Koppal Taluk Koppal plan 583239
Pingback: ಅಂಚೆ ಇಲಾಖೆಯಲ್ಲಿ ಬರೊಬ್ಬರಿ 30041 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ: APPOST
Pingback: ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ 1400 ಫಿಲ್ಡ್ ಆಫೀಸರ್ & ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ
I am sunil mysore district periyapatna taluq bettadapura
Harish b g ganapati BYALANAKODU vi Sagar talluk, shivamogga dis 9480913280 plz help me
I am gajanana talluk Siddapur plz help
job iti
I am gajanana talluk Siddapur 10 and ITI. Pass place help
I’m shambhu gulbarga district chittapur taluq plzz hep me
I’m shambhu Gulbarga district chittapur taluq I’m 10 and I. T. I pass and driving and one years Expreyance please hep me
accutane 5mg https://isotretinoinacne.shop/# accutane otc drug
Bagalkot
ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದರು ಅವರು ತಮ್ಮ