ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 90000/- NIEPID Recruitment Notification 2023

Click here to Share:

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 90000/- NIEPID Recruitment Notification 2023

ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ನ್ಯಾಷನಲ್ ಇನ್ಸಟ್ಯೂಟ್ ಫಾರ್ ದಿ ಎಂಪವರ್ಮೆಂಟ್ ಆಫ್ ಪರ್ಸನ್ ವಿತ್ ಇಂಟಲೆಕ್ಚ್ಯುಯೆಲ್ ಡಿಸೆಬಿಲಿಟಿಸ್ (NIEPID) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಡೈರೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 26-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

National Institute For The Empowerment of Persons With Intellectual Disabilities ನಲ್ಲಿ ಖಾಲಿ ಇರುವ  Director ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ MVI ಹುದ್ದೆಗಳ ಭರ್ತಿಗೆ KPSC ಯಿಂದ ಅಧಿಸೂಚನೆ: KPSC Transport Dept. MVI Recruitment 2023

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು: ನಿರ್ದೇಶಕ (Director)

ಒಟ್ಟು ಹುದ್ದೆಗಳು: 01

ಕೆಲಸದ ಸ್ಥಳ: ನೆಲ್ಲೂರು, ಆಂಧ್ರಪ್ರದೇಶ

 

ವೇತನ/ Salary

ರೂ. 90000/- ಕ್ರೂಢಿಕೃತ ವೇತನ

ಕರ್ನಾಟಕ ಆರ್ಥಿಕ ಇಲಾಖೆಯಲ್ಲಿ ಖಾಲಿ ಇರುವ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000-60000 : ‍FPI Benagluru Recruitment 2023

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 55% ಅಂಕಗಳೊಂದಿಗೆ  ಯಾವುದೇ ವಿಷಯದಲ್ಲಿ ಸ್ನಾತಕೋತ್ತರ  ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 10 ವರ್ಷಗಳ ಅವಧಿ ಖಾಯಂ ಕೆಲಸ ನಿರ್ವಹಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 62 ವಯೋಮಿತಿಯನ್ನು ಮೀರುವಂತಿಲ್ಲ.

ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಬಿ’ ಸಹಾಯಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: NFDB Group B Recruitment 2023

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 26.06.2023 ರ ಒಳಗಾಗಿ The Director, NIEPID, Manovikasnagar, Secundarbad – 500009 ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-06-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

24 Responses to ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 90000/- NIEPID Recruitment Notification 2023

  1. Pingback: ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಸಂಬಳ ರೂ. 90000/- NIEPID ನೇಮಕಾತಿ ಅಧಿಸೂಚನ

  2. Pingback: ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 27000 ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: How to Apply? Karnataka Guest Teacher Recruitment 2023

  3. Shantha Sangappa Aurasang says:

    Helo sir and madem

  4. Guruswamy says:

    Suprler

  5. tlovertonet says:

    Exactly what I was looking for, thankyou for putting up.

  6. What is FlowForce Max? FlowForce Max Advanced Formula is a holistic blend designed to promote optimal prostate health

  7. How Does Sugar Defender Work & What are the Expected Results? Sugar Defender is a liquid supplement.

  8. What i do not realize is actually how you are no longer actually a lot more well-favored than you might be now. You are so intelligent. You know thus significantly when it comes to this subject, produced me for my part imagine it from so many various angles. Its like men and women aren’t fascinated unless it is one thing to accomplish with Girl gaga! Your personal stuffs outstanding. Always maintain it up!

  9. Very interesting subject, thanks for putting up.

  10. I was examining some of your blog posts on this website and I believe this website is very instructive! Keep putting up.

  11. Hey would you mind letting me know which web host you’re working with? I’ve loaded your blog in 3 different browsers and I must say this blog loads a lot faster then most. Can you suggest a good hosting provider at a fair price? Thanks, I appreciate it!

  12. Fitspresso says:

    Admiring the persistence you put into your site and detailed information you present. It’s good to come across a blog every once in a while that isn’t the same outdated rehashed information. Fantastic read! I’ve bookmarked your site and I’m adding your RSS feeds to my Google account.

  13. Does your site have a contact page? I’m having trouble locating it but, I’d like to shoot you an email. I’ve got some recommendations for your blog you might be interested in hearing. Either way, great website and I look forward to seeing it improve over time.

  14. fitspresso says:

    What Is FitSpresso? The 100 natural formula is formulated using a potent blend of 6 ingredients

  15. Java Burn says:

    I’m often to running a blog and i really recognize your content. The article has actually peaks my interest. I’m going to bookmark your website and hold checking for brand spanking new information.

  16. I am perpetually thought about this, thanks for putting up.

  17. Its fantastic as your other posts : D, regards for posting.

  18. You are my breathing in, I possess few web logs and occasionally run out from to brand.

  19. FitSpresso is a natural weight loss supplement crafted from organic ingredients, offering a safe and side effect-free solution for reducing body weight.

  20. renew says:

    Renew: An Overview. Renew is a dietary supplement formulated to aid in the weight loss process by enhancing the body’s regenerative functions

  21. Absolutely written subject matter, thanks for selective information. “No human thing is of serious importance.” by Plato.

  22. Terrific work! This is the type of information that should be shared around the internet. Shame on the search engines for not positioning this post higher! Come on over and visit my site . Thanks =)

  23. I¦ve recently started a web site, the information you provide on this website has helped me tremendously. Thank you for all of your time & work.

Leave a Reply

Your email address will not be published. Required fields are marked *