ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಸಂಶೋಧನಾ ಅಧಿಕಾರಿ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: NIEPID Research Officer Jobs 2024

Click here to Share:

ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಸಂಶೋಧನಾ ಅಧಿಕಾರಿ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: NIEPID Research Officer Jobs 2024

ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ರಾಷ್ಟ್ರೀಯ ಸಂಸ್ಥೆ (NIEPID) ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಸಂಶೋಧನಾ ಅಧಿಕಾರಿ ಹುದ್ದೆಗಳ  ನೇರ ಸಂದರ್ಶನಕ್ಕೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯು ಖಾಯಂ ಆಗಿದ್ದು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 12-03-2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 9144 ಹುದ್ದೆಗಳ ಬೃಹತ್ ಭರ್ತಿಗೆ ಭರ್ತಿಗೆ ಅರ್ಜಿ ಆಹ್ವಾನ

National Institute For The Empowerment of Persons With Intellectual Disabilities ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

RDPR ಇಲಾಖೆಯಲ್ಲಿ ಖಾಲಿ ಇರುವ 8081 PDO, ಗ್ರಾ. ಪಂ ಕಾರ್ಯದರ್ಶಿ & SPDO ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಸಮಾಜ ಕಲ್ಯಾಣ ಇಲಾಖೆಯ NIEPID

ಹುದ್ದೆಗಳ ಹೆಸರು: ಸಂಶೋಧನಾ ಅಧಿಕಾರಿ,

ಒಟ್ಟು ಹುದ್ದೆಗಳು: 01

ಕೆಲಸದ ಸ್ಥಳ: ದೇಶದಾಧ್ಯಂತಾ

 

ವೇತನ/ Salary

ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ NIEPID ನಿಯಮಾವಳಿಗಳ ಅನ್ವಯ ಪ್ರತಿ ಪದನಾಮದ ಹುದ್ದೆಗಳಿಗೂ ವೇತನ ನೀಡಲಾಗುತ್ತದೆ. ಮಾಸಿಕ   ರೂ. 45000/- ವೇತನ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

Rehabilitation Psychology/ Clinical Psychology ನಲ್ಲಿ MPhil ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 200/-

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ.

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 45 ವಯೋಮಿತಿಯನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ ಪಪಂ: 05 ವರ್ಷ

ಓಬಿಸಿ ವರ್ಗ: 03 ವರ್ಷ

ಅಂಗವಿಕಲ : 10 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 12-03-2024 ರಂದು ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಸೆಂಟ್ರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 3000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನಕ್ಕೆ ಹಾಜರಾಗುವ ದಿನಾಂಕ: 12-03-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger