ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಬೋಧಕ & ಬೋಧಕೇತರ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: NIEPID Walk in Notification 2023
ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ನ್ಯಾಷನಲ್ ಇನ್ಸಟ್ಯೂಟ್ ಫಾರ್ ದಿ ಎಂಪವರ್ಮೆಂಟ್ ಆಫ್ ಪರ್ಸನ್ ವಿತ್ ಇಂಟಲೆಕ್ಚ್ಯುಯೆಲ್ ಡಿಸೆಬಿಲಿಟಿಸ್ (NIEPID) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಬೋದಕ & ಬೋಧಕೇತರ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಇದರ ನೇರ ಸಂದರ್ಶನವನ್ನು ದೇಶದ ವಿವಿಧ ನಗರಗಳಲ್ಲಿ ಜೂನ್ 23 ರಿಂದ ಜುಲೈ 24 ರವರೆಗೆ ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತರು ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
National Institute For The Empowerment of Persons With Intellectual Disabilities ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು: ಬೋಧಕ & ಬೋಧಕೇತರ ಹುದ್ದೆಗಳು
ಒಟ್ಟು ಹುದ್ದೆಗಳು:
ಕೆಲಸದ ಸ್ಥಳ: ಸಿಕಂದರಬಾದ್
Assistant Professors | 03 |
Lecturers | 06 |
Vocational Instructor | 01 |
ECSE Teacher | 01 |
Rehabilitation Therapist | 01 |
Special Educator | 01 |
Pharmacist | 01 |
Dance Teacher | 01 |
Music Teacher | 01 |
Yoga Teacher | 01 |
Physical Education | 01 |
Asst Librarian | 01 |
Data base Administrator | 01 |
Head Master (Primary School) | 01 |
Librarian | 01 |
ವೇತನ/ Salary
NIEPID ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 55% ಅಂಕಗಳೊಂದಿಗೆ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ/ ಡಿಎಡ್/ ಬಿಎಡ್/ ಮುಂತಾದ ಪದವೀಧರರಿಗೆ ಉದ್ಯೋಗಾವಕಾಶಗಳು ಲಭ್ಯವಿದ್ದು ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಸಂಬಂಧಿಸಿದ ಕ್ಷೇತ್ರದಲ್ಲಿ 2 ರಿಂದ 3 ವರ್ಷಗಳ ಅವಧಿ ಕೆಲಸ ನಿರ್ವಹಿಸಿದ ಅನುಭವ ಇರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ/ No Application Fees
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 35 ವಯೋಮಿತಿಯನ್ನು ಮೀರುವಂತಿಲ್ಲ.
ವಯೋಮಿತಿ ಸಡಿಲಿಕೆ/ Age Relaxation
ಪಜಾ/ ಪಪಂ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳು: 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: ಜೂನ್ 04 ರಿಂದ ಜುಲೈ 25 ರವರೆಗೆ ದೇಶದ ವಿವಿಧ ಭಾಗಗಳಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ನೇರ ಸಂದರ್ಶನದ ದಿನಾಂಕಗಳು:
23 June- NIEPID Secundarbad |
18 & 19 July – NIEPID Kolkata |
24 & 25 July- NIEPID Mumbai |
03 & 04 July- NIEPID Noida |
23 June – Rajnandgaon |
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHM Recruitment 2023 - KPSC Jobs
Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?
Pingback: บุหรี่นอก