ಬೆಂಗಳೂರು ಗೃಹ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67700/- NIG Recruitment 2023
ಕೇಂದ್ರ ಗೃಹ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಗೃಹ ಇಲಾಖೆಯ ಅಡಿಯಲ್ಲಿ ಬರುವ ನ್ಯಾಷನಲ್ ಇಂಟಲಿಜೆನ್ಸ್ ಗ್ರಿಡ್ ನಲ್ಲಿ ಖಾಲಿ ಇರುವ ಉಪ ಕಾರ್ಯದರ್ಶಿ & ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 02 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೇಂದ್ರ ಗೃಹ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕೇಂದ್ರ ಗೃಹ ಇಲಾಖೆ
ಹುದ್ದೆಗಳ ಹೆಸರು: ಉಪ ಕಾರ್ಯದರ್ಶಿ & ಸಹಾಯಕ ನಿರ್ದೇಶಕರು
ಹುದ್ದೆಗಳ ಸಂಖ್ಯೆ- 10
ಕೆಲಸದ ಸ್ಥಳ: ಬೆಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳು
ಹುದ್ದೆಗಳ ವಿವರ/ Post Details
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಉಪ ನಿರ್ದೇಶಕರು | 01 ಹುದ್ದೆ |
ಸಹಾಯಕ ನಿರ್ದೇಶಕರು (DC) | 04 ಹುದ್ದೆಗಳು |
ಸಹಾಯಕ ನಿರ್ದೇಶಕರು (DR) | 05 ಹುದ್ದೆಗಳು |
ಒಟ್ಟು ಹುದ್ದೆಗಳು | 10 ಹುದ್ದೆಗಳು |
ವೇತನ ಶ್ರೇಣಿ/ Salary Scale:
ಕೇಂದ್ರ ಸರ್ಕಾರದ ನಿಯಮಾವಳಿಗಳನ್ವಯ ಕೆಳಗೆ ನೀಡಿರುವ ವೇತನ ನೀಡಲಾಗುತ್ತದೆ.
ಹುದ್ದೆಯ ಹೆಸರು | ವೇತನ |
ಉಪ ನಿರ್ದೇಶಕರು | 67700-208700 |
ಸಹಾಯಕ ನಿರ್ದೇಶಕರು (DC) | 47600-151100 |
ಸಹಾಯಕ ನಿರ್ದೇಶಕರು (DR) | 47600-151100 |
Education/ ವಿದ್ಯಾರ್ಹತೆ
ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit:
ಅಭ್ಯರ್ಥಿಗಳು ಗರಿಷ್ಟ ಅಂದರೇ 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಹಣಕಾಸು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 02-11-2023 ರ ಒಳಗಾಗಿ The Ministry of Home Affairs, 1, Andheria Mor, Vasant Kunj Road, New Delhi – 110074 ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.
ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10-08-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಭಾರತೀಯ ಕೇಂದ್ರ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 2409 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Central Railway Posts Recruitment 2023 - KPSC Jobs
Pingback: ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ನೇಮಕಾತಿ ಅಧಿಸೂಚನೆ- 150 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NABARD 150 AM