ಬೆಂಗಳೂರು ಗೃಹ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67700/- NIG Recruitment 2023

Click here to Share:

ಬೆಂಗಳೂರು ಗೃಹ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 67700/- NIG Recruitment 2023

ಕೇಂದ್ರ ಗೃಹ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಗೃಹ ಇಲಾಖೆಯ ಅಡಿಯಲ್ಲಿ ಬರುವ ನ್ಯಾಷನಲ್ ಇಂಟಲಿಜೆನ್ಸ್ ಗ್ರಿಡ್ ನಲ್ಲಿ  ಖಾಲಿ ಇರುವ ಉಪ ಕಾರ್ಯದರ್ಶಿ  & ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್  02 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ 6160 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರ ಗೃಹ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ಗೃಹ ಇಲಾಖೆ

ಹುದ್ದೆಗಳ ಹೆಸರು: ಉಪ ಕಾರ್ಯದರ್ಶಿ & ಸಹಾಯಕ ನಿರ್ದೇಶಕರು

ಹುದ್ದೆಗಳ ಸಂಖ್ಯೆ- 10

ಕೆಲಸದ ಸ್ಥಳ: ಬೆಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳು

 

ಹುದ್ದೆಗಳ ವಿವರ/ Post Details

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಉಪ ನಿರ್ದೇಶಕರು 01 ಹುದ್ದೆ
ಸಹಾಯಕ ನಿರ್ದೇಶಕರು (DC) 04 ಹುದ್ದೆಗಳು
ಸಹಾಯಕ ನಿರ್ದೇಶಕರು (DR) 05 ಹುದ್ದೆಗಳು
ಒಟ್ಟು ಹುದ್ದೆಗಳು 10 ಹುದ್ದೆಗಳು

ವೇತನ ಶ್ರೇಣಿ/ Salary Scale:

ಕೇಂದ್ರ ಸರ್ಕಾರದ ನಿಯಮಾವಳಿಗಳನ್ವಯ ಕೆಳಗೆ ನೀಡಿರುವ  ವೇತನ ನೀಡಲಾಗುತ್ತದೆ.

ಹುದ್ದೆಯ ಹೆಸರು ವೇತನ
ಉಪ ನಿರ್ದೇಶಕರು 67700-208700
ಸಹಾಯಕ ನಿರ್ದೇಶಕರು (DC) 47600-151100
ಸಹಾಯಕ ನಿರ್ದೇಶಕರು (DR) 47600-151100

Education/ ವಿದ್ಯಾರ್ಹತೆ

ಅಧಿಸೂಚನೆಯಲ್ಲಿ ನೀಡಲಾಗಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 55 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಹಣಕಾಸು ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 02-11-2023 ರ ಒಳಗಾಗಿ  The Ministry of Home Affairs, 1, Andheria Mor, Vasant Kunj Road, New Delhi – 110074 ವಿಳಾಸಕ್ಕೆ  ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.

ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10-08-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger