ನಿಮ್ಹಾನ್ಸ್ ಬೆಂಗಳೂರಿನಲ್ಲಿ ಖಾಲಿ ಇರುವ ಅಟೆಂಡರ್ ಹುದ್ದೆಗಳ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: NIMHANS Bng Jobs 2024

Click here to Share:

ನಿಮ್ಹಾನ್ಸ್ ಬೆಂಗಳೂರಿನಲ್ಲಿ ಖಾಲಿ ಇರುವ ಅಟೆಂಡರ್ ಹುದ್ದೆಗಳ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: NIMHANS Bng Jobs 2024

ರಾಷ್ಟ್ರೀಯ ಮಾನಸಿಕ ಆರೋಗ್ಯ & ನರ ವಿಜ್ಞಾನಗಳ ಸಂಸ್ಥೆ, ಬೆಂಗಳೂರು (NIMHANS) ದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಅಟೆಂಡರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 05-06-2024 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ 54 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ನಿಮ್ಹಾನ್ಸ್ ಬೆಂಗಳೂರಿನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಬೆಂಗಳೂರಿನ ಬೆಮೆಲ್ ನಲ್ಲಿ ಖಾಲಿ ಇರುವ ಸ್ಟಾಫ್ ಡ್ರೈವರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: BEML Limited Jobs 2024

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: NIMHANS Bengaluru

ಹುದ್ದೆಯ ಹೆಸರು: ಅಟೆಂಡರ್

ಹುದ್ದೆಗಳ ಸಂಖ್ಯೆ- 01 ಹುದ್ದೆಗಳು

ಕೆಲಸದ ಸ್ಥಳ: ಬೆಂಗಳೂರು

ವೇತನ/ Salary

ರಾಷ್ಟ್ರೀಯ ಮಾನಸಿಕ ಆರೋಗ್ಯ & ನರ ವಿಜ್ಞಾನಗಳ ಸಂಸ್ಥೆಯ ನಿಯಮಾವಳಿಗಳ ಅನ್ವಯ ರೂ. 16000/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ವಿದ್ಯಾರ್ಹತೆ ಮುಗಿದಿರಬೇಕು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಗರಿಷ್ಟ 30 ವರ್ಷವನ್ನು ಮೀರುವಂತಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 05-06-2024ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕದ GTTC ಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಗ್ರೇಡ್ 2, ಟೆಕ್ನಿಶಿಯನ್ & ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ಸಂದರ್ಶನದ ನಡೆಯುವ ದಿನಾಂಕ: 05-06-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

  


Click here to Share:
Bookmark the permalink.

About sdkpscjob

www.kpscjobs.com Educator & Blogger