ಕರ್ನಾಟಕದ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಪ್ರೊಜೆಕ್ಟ್ ಕೋಆರ್ಡಿನೇಟರ್ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ: NIMHANS Recruitment 2023
ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ & ನರ ವಿಜ್ಞಾನ ಸಂಸ್ಥೆಯಲ್ಲಿ (ನಿಮ್ಹಾನ್ಸ್) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 02 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಕೋ ಆರ್ಡಿನೇಟರ್/ ಪ್ರೊಜೆಕ್ಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 12-04-2023 ರಂದು ನೇರವಾಗಿ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
NIMHANS ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಉದ್ಯೋಗ ಮಾಹಿತಿ: ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು: ಪ್ರಾಜೆಕ್ಟ್ ಕೋ ಆರ್ಡಿನೇಟರ್/ ಪ್ರೊಜೆಕ್ಟ್ ಮ್ಯಾನೇಜರ್
ಒಟ್ಟು ಹುದ್ದೆಗಳು: 02
ವೇತನ/ Salary
ಪ್ರತಿ ತಿಂಗಳು ರೂ 34000 ಕ್ರೂಡಿಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಎಂಕಾಂ/ ಎಂಬಿಎ/ ಎಮ್.ಸಿ.ಎ ಪದವಿ ವಿದ್ಯಾರ್ಹತೆಯನ್ನು ಕನಿಷ್ಟ 65% ಅಂಕಗಳೊಂದಿಗೆ ಉತ್ತೀರ್ಣ ಹೊಂದಿರಬೇಕು.
ವಯೋಮಿತಿ/ Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಮಾಜಿ ಸೈನಿಕರಿಗೆ: 05 ವರ್ಷ
ಉದ್ಯೋಗ ಮಾಹಿತಿ: ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ:
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿರುವುದಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ & ನರ ವಿಜ್ಞಾನ ಸಂಸ್ಥೆಯಲ್ಲಿ (ನಿಮ್ಹಾನ್ಸ್) ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನವನ್ನು ನಿಗದಿಪಡಿಸಲಾಗಿದ್ದು, ಆಸಕ್ತ & ಅರ್ಹ ಅಭ್ಯರ್ಥಿಗಳು ಎಲ್ಲ ಅಗತ್ಯ ಮೂಲ ದಾಖಲೆಗಳು & ಜೆರಾಕ್ಸ್ ಪ್ರತಿಗಳೊಂದಿಗೆ ದಿನಾಂಕ 12-04-2023 ರಂದು ಕೆಳಗೆ ನೀಡಿರುವ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ವಿಳಾಸ: Committee Room, adjacent to the Academic & Evaluation Section, IV Floor, Neurobiology Research Centre, Administrative Block, NIMHANS, Bengaluru-560029
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನಕ್ಕೆ ಹಾಜರಾಗುವ ದಿನಾಂಕ: 12-04-2023
Important Links/ ಪ್ರಮುಖ ಲಿಂಕುಗಳು:
Pingback: RCFL ನಲ್ಲಿ ಖಾಲಿ ಇರುವ ಸೆಕ್ರೆಟೇರಿಯಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- RCFL Recruitment 20