ಬೆಂಗಳೂರಿನ ನಿಮಾನ್ಸ್ ನಲ್ಲಿ ಖಾಲಿ ಇರುವ 161 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ| Nimhansa Bengaluru Nursing Officer Jobs 2023
ಬೆಂಗಳೂರಿನ ನಿಮ್ಹಾನ್ಸ್ ನ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NIMHANS ನಲ್ಲಿ ಖಾಲಿ ಇರುವ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18-11-2023 ಆಗಿರುತ್ತದೆ. ಒಟ್ಟು 161 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು Nimhans Bengaluru ದಿಂದ ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ONLINE ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
National Institute of Mental Health & Neuro Sciences, Bengaluru ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
RDPR ಇಲಾಖೆಯಿಂದ ಪಿಯುಸಿ ಆದವರಿಗೆ 5180 ಹುದ್ದೆಗಳ ಬೃಹತ್ ನೇರ ನೇಮಕಾತಿ| RDPR DEO Recruitment 2023
ಹುದ್ದೆಗಳ ವಿವರ/ Post Details:
Organization Name: NIMHAND
No of Posts: 161 Posts
Job Location: Bengaluru
Post Name: Nursing Officer
ಹುದ್ದೆಗಳ ವಿವರ/ Vacancy Details
ಪರಿಶಿಷ್ಟ ಜಾತಿ – 26 ಹುದ್ದೆಗಳು |
ಪರಿಶಿಷ್ಟ ಪಂಗಡ- 10 ಹುದ್ದೆಗಳು |
OBC – 39 ಹುದ್ದೆಗಳು |
ಸಾಮಾನ್ಯ – 70 ಹುದ್ದೆಗಳು |
EWS – 16 ಹುದ್ದೆಗಳು |
ಒಟ್ಟು ಹುದ್ದೆಗಳು- 161 ಹುದ್ದೆ ಗಳು |
ವೇತನ ಶ್ರೇಣಿ/ Salary Scale:
ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮಾಸಿಕ ರೂ. 9300-34800 ಅನ್ನು ನಿಗದಿಪಡಿಸಲಾಗಿದೆ. ಇದರ ಜೊತೆಗೆ DA, HRA ಮುಂತಾದ ಸೌಲಭ್ಯಗಳು ಸಿಗಲಿದೆ.
ಅರ್ಹತೆಗಳು/ Eligibility Details
Educational Qualification/ ಶೈಕ್ಷಣಿಕ ವಿದ್ಯಾರ್ಹತೆ :
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್ ಅಥವಾ ತತ್ಸಮಾನ ವಿದ್ಯಾರ್ಥಿಯನ್ನು ಹೊಂದಿರಬೇಕು ಜೊತೆಗೆ ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕು.
Age Limit/ ವಯೋಮಿತಿ: (As on 31-10-2023)
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.
ಎಸ್.ಸಿ & ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 40 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 38 ವರ್ಷ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 46 ವರ್ಷ
ಅರ್ಜಿ ಶುಲ್ಕ/ Application Fee:
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದ ಅಭ್ಯರ್ಥಿಗಳಿಗೆ : ರೂ. 885/-
2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ. 1180/-
3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.
Selection Process/ ಆಯ್ಕೆವಿಧಾನ:
ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ How to apply
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 18.10.2023 ರಿಂದ 18.11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ನಿಮ್ಹಾನ್ಸ್ ನ ವೆಬ್ ಸೈಟ್ www.nimhans.ac.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 18-10-2023
ಅರ್ಜಿ ಹಾಕುವ ಕೊನೆಯ ದಿನಾಂಕ: 18-11-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 18-11-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ಹಾಕಿ/ Apply Online
Pingback: ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಕ್ಲರಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: Spice Board Recruitment Notification 2023 - KPSC Jobs
Pingback: ವಿಜಯಪುರ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: HFW Vijayapura Jobs 2023 - KPSC Jobs
Pingback: ದಕ್ಷಿಣ ರೈಲ್ವೇಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC SR Grp C Recruitment Notification 2
Pingback: q sugar weasel
Pingback: exchange cryptocurrency