ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ಗುಮಾಸ್ತ, ಕಿರಿಯ ಸಹಾಯಕ & ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ: NIMHR Recruitment Notification 2024
ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ National Institute of Mental Health Rehabilitation, Sahore ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು, ಉಪನ್ಯಾಸಕರು, ಜೂನಿಯರ್ ಅಸಿಸ್ಟೆಂಟ್, ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ನೇಮಕಾತಿಯು ತಾತ್ಕಾಲಿಕವಾಗಿದ್ದು ಆಗಿದ್ದು ಒಂದು ನಿರ್ದಿಷ್ಟ ಅವಧಿಗೆ ಮಾತ್ರ ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 21-01-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
National Institute of Mental Health Rehabilitation, Sahore ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕ್ರೀಡಾ ಇಲಾಖೆಯಲ್ಲಿ ಖಾಲಿ ಇರುವ 214 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ: ರೂ. 1,00,000/-
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: NIHMHR
ಹುದ್ದೆಗಳ ಹೆಸರು: ಸಹಾಯಕ ಪ್ರಾಧ್ಯಾಪಕ, ಉಪನ್ಯಾಸಕರು, ಕಿರಿಯ ಸಹಾಯಕ & ಗುಮಾಸ್ತ ಸೇರಿದಂತೆ 13 ಪದನಾಮಗಳ ಹುದ್ದೆಗಳು
ಒಟ್ಟು ಹುದ್ದೆಗಳು: 16
ಕೆಲಸದ ಸ್ಥಳ: ದೇಶದಾಧ್ಯಂತಾ
ಹುದ್ದೆಗಳ ಹಂಚಿಕೆ/ Post Distribution:
ಅಸಿಸ್ಟೆಂಟ್ ಪ್ರೊಫೆಸರ್ | 01 |
ಲೆಕ್ಚರರ್ (DVR-ID) | 02 |
ಲೆಕ್ಚರರ್ (DCBR) | 02 |
ಲೆಕ್ಚರರ್ (Psychiatric Social Work) | 01 |
ರಿಹ್ಯಾಬಿಲಿಟೆಷನ್ ಆಫೀಸರ್ | 01 |
ಸೈಕಿಯಾಟ್ರಿಕ್ ನರ್ಸ್ | 01 |
ಅಕ್ಯುಪೇಷನಲ್ ಥೆರಾಫಿಸ್ಟ್ | 01 |
ವರ್ಕಶಾಫ್ ಸುಪರ್ವೈಸರ್ | 01 |
ಡೆಮಾಂಸ್ಟ್ರೇಟರ್ | 01 |
ಜೂನಿಯರ್ ಅಸಿಸ್ಟೆಂಟ್ | 01 |
ಕ್ಲರ್ಕ್ | 01 |
ಕಂಪ್ಯೂಟರ್ ಆಪರೇಟರ್ | 01 |
ಮಲ್ಟಿ ಟಾಸ್ಕಿಂಗ್ ಸ್ಟಾಫ್ | 02 |
ವೇತನ/ Salary
ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ NIEPID ನಿಯಮಾವಳಿಗಳ ಅನ್ವಯ ಪ್ರತಿ ಪದನಾಮದ ಹುದ್ದೆಗಳಿಗೂ ವೇತನ ನೀಡಲಾಗುತ್ತದೆ.
ಅಸಿಸ್ಟೆಂಟ್ ಪ್ರೊಫೆಸರ್ | 75000 |
ಲೆಕ್ಚರರ್ (DVR-ID) | 60000 |
ಲೆಕ್ಚರರ್ (DCBR) | 60000 |
ಲೆಕ್ಚರರ್ (Psychiatric Social Work) | 60000 |
ರಿಹ್ಯಾಬಿಲಿಟೆಷನ್ ಆಫೀಸರ್ | 50000 |
ಸೈಕಿಯಾಟ್ರಿಕ್ ನರ್ಸ್ | 40000 |
ಅಕ್ಯುಪೇಷನಲ್ ಥೆರಾಫಿಸ್ಟ್ | 40000 |
ವರ್ಕಶಾಫ್ ಸುಪರ್ವೈಸರ್ | 35000 |
ಡೆಮಾಂಸ್ಟ್ರೇಟರ್ | 35000 |
ಜೂನಿಯರ್ ಅಸಿಸ್ಟೆಂಟ್ | 30000 |
ಕ್ಲರ್ಕ್ | 25000 |
ಕಂಪ್ಯೂಟರ್ ಆಪರೇಟರ್ | 25000 |
ಮಲ್ಟಿ ಟಾಸ್ಕಿಂಗ್ ಸ್ಟಾಫ್ | 18000 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಒಟ್ಟು 13 ಪದನಾಮಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಪ್ರತಿಯೊಂದು ಹುದ್ದೆಗೂ ಪ್ರತ್ಯೇಕವಾದ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಇಲ್ಲಿ ಹತ್ತನೇ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ, ಬಿಇ, ನರ್ಸಿಂಗ್, ಪಾರ್ಮಸಿ ಮುಂತಾದ ಅರ್ಹತೆ ಇದ್ದವರಿಗೆ ಇಲ್ಲಿ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 65 ವಯೋಮಿತಿಯನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಿ ದಿನಾಂಕ: 21.01.2024 ರ ಒಳಗಾಗಿ recruitment.nimhr@gmail.com ಇಮೇಲ್ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕ್ಲರ್ಕ್, ಅಕೌಂಟೆಂಟ್ & ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ನೌಕರರ ಪತ್ತಿನ ಸಹಕಾರಿ ಸಂಘದಲ್ಲಿ ಉದ್ಯೋಗಾವಕಾಶ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-01-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಕರ್ನಾಟಕ ರಾಜ್ಯ ಸಹಕಾರ ಬ್ಯಾಂಕುಗಳ ಮಹಾಮಂಡಲದಲ್ಲಿ ನೇಮಕಾತಿ: ವೇತನ ರೂ. 50000/-: KSCUBF Recruitment Notification 2024 - KPSC Jobs
Pingback: ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 93 ಕಿರಿಯ ಸಹಾಯಕರು & ಚಾಲಕರು ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ