NIOS ನಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NIOS Recruitment 2024
ಕೇಂದ್ರ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ನ್ಯಾಷನಲ್ ಇನ್ಸ್ಟ್ಯೂಟ್ ಆಫ್ ಒಪನ್ ಸ್ಕೂಲಿಂಗ್ (NIOS) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸೆಕ್ರೆಟೇರಿಯಲ್ ಅಸಿಸ್ಟೆಂಟ್, ಸ್ಟೇಟ್ ಕನ್ಸಲ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 28-01-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
National Institute of Open Schooling ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕ ರಾಜ್ಯ ಸಹಕಾರ ಬ್ಯಾಂಕುಗಳ ಮಹಾಮಂಡಲದಲ್ಲಿ ನೇಮಕಾತಿ: ವೇತನ ರೂ. 50000/-: KSCUBF Recruitment 2024
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: National Institute of Open Schooling
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸಿಸ್ಟೆಂಟ್, ಸೆಕ್ರೆಟೆರಿಯಲ್ ಅಸಿಸ್ಟೆಂಟ್ & ಸೀನಿಯರ್ ಕನ್ಸಲ್ಟೆಂಟ್
ಹುದ್ದೆಗಳ ಸಂಖ್ಯೆ- 16
ಕೆಲಸದ ಸ್ಥಳ: ಭಾರತದಾಧ್ಯಂತಾ
ಹುದ್ದೆಗಳ ಹಂಚಿಕೆ/ Post Distribution:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
State Consultant | 08 |
Project Assistant | 07 |
Secretarial Assistant | 01 |
ಒಟ್ಟು ಹುದ್ದೆಗಳು | 16 |
ವೇತನ/ Salary
National Institute of Open Schooling ನಿಯಮಾವಳಿಗಳ ಅನ್ವಯ ಕೆಳಗಿನಂತೆ ಮೂಲವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ಹುದ್ದೆಗಳ ಹೆಸರು | ವೇತನ ಶ್ರೇಣಿ |
State Consultant | ರೂ. 35000 |
Project Assistant | ರೂ. 16000 |
Secretarial Assistant | ರೂ. 15000 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಹುದ್ದೆಗಳ ಹೆಸರು | ವಿದ್ಯಾರ್ಹತೆ |
State Consultant | Post Graduate (Relevant discipline) |
Project Assistant | Any Graduate |
Secretarial Assistant | 12th Pass |
ಅರ್ಜಿ ಶುಲ್ಕ/ Application Fees:
ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ
ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ: ರೂ. 250/-
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 35 ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 07.01.2024 ರಿಂದ 28.01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NIOS ನ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-01-2024
Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-01-2024
Important Links/ ಪ್ರಮುಖ ಲಿಂಕುಗಳು:
Pingback: UIICL ನಲ್ಲಿ ಖಾಲಿ ಇರುವ 250 ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: UIICL AO Recruitment 2024 - KPSC Jobs
Pingback: รับจำนำรถใกล้ฉัน