ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 152 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIRD & PR 152 Young Fellow Recruitment 2023

Click here to Share:

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 152 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIRD & PR 152 Young Fellow Recruitment 2023

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆ (NIRD & PR) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 141 ಯಂಗ್ ಫೆಲೋ (Young Fellow)  ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ತುಂಬಿಕೊಳ್ಳಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 08-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

NIRD & PR ನಲ್ಲಿ ಖಾಲಿ ಇರುವ Young Fellow ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕೆನರಾ ಬ್ಯಾಂಕ್ ಬೆಂಗಳೂರಿನಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ:

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ – 21
ಪರಿಶಿಷ್ಟ ಪಂಗಡ– 10
ಇತರೆ ಹಿಂದೂಳಿದ ವರ್ಗ- 38
ಆರ್ಥಿಕವಾಗಿ ಹಿಂದುಳಿದವರು – 14
ಸಾಮಾನ್ಯ ವರ್ಗ- 58
ಒಟ್ಟು ಹುದ್ದೆಗಳು-148

 

ವೇತನ/ Salary

ಆಯ್ಕೆಯಾದವರಿಗೆ ಪ್ರತಿ ತಿಂಗಳು ರೂ. 35000/- ವೇತನ ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಮಾಜ ವಿಜ್ಞಾನ ನಿಕಾಯದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಇಂಗ್ಲೀಷ್ ಭಾಷಾ ಪ್ರಾವಿಣ್ಯತಾ ಜೊತೆ ಕಂಪ್ಯೂಟರ್ ಜ್ಞಾನ ಅವಶ್ಯಕ.  ಹೆಚ್ಚಿನ ವಿವರಗಳಿಗೆ ಅಧಿಕೃತ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ. ಲಿಂಕ್ ಕೆಳಗಡೆ ಇದೆ.

ಉದ್ಯೋಗ ಮಾಹಿತಿ: KEA – ಕರ್ನಾಟಕ ಸರ್ಕಾರದ 5 ಇಲಾಖೆಗಳಲ್ಲಿ ಖಾಲಿ ಇರುವ 750 ಹುದ್ದೆಗಳಿಗೆ ಅರ್ಜಿ ಆಹ್ವಾನ:

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ.300/-

ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿರುವುದಿಲ್ಲ.

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (01-04-2023)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಉದ್ಯೋಗ ಮಾಹಿತಿ: KPSC ಯಿಂದ ಮತ್ತೊಂದು ಅಧಿಸೂಚನೆ ಪ್ರಕಟ: KK ಭಾಗದ ಹುದ್ದೆಗಳ ಭರ್ತಿಗೆ ಸಹಕಾರ ಇಲಾಖೆಯಿಂದ ನೇಮಕಾತಿ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 26.04.2023 ರಿಂದ 08.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಸಂಸ್ಥೆಯ  ವೆಬ್ ಸೈಟ್ www.career.nirdpr.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:08-05-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 08-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAP


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 152 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIRD & PR 152 Young Fellow Recruitment 2023

  1. sklep says:

    Wow, wonderful blog structure! How long have you ever been running a blog
    for? you made blogging look easy. The overall glance of your web site is magnificent,
    let alone the content! You can see similar
    here sklep internetowy

Leave a Reply

Your email address will not be published. Required fields are marked *