ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಅಸೋಸಿಯೇಟ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಪ್ರಕಟಣೆ: NIRD & PR Associate Recruitment Notification 2023
ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಅಕಾಡೆಮಿಕ್ ಅಸೋಸಿಯೇಟ್, ರಿಸರ್ಚ್ ಅಸೋಸಿಯೇಟ್ & ಜೂನಿಯರ್ ಫೆಲೋ ಮುಂತಾದ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟಂಬರ್ 11 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ 89 ಕಿರಿಯ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
NIRD & PR ನಲ್ಲಿ ಖಾಲಿ ಇರುವ Wireman ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಗ್ರಾಮ ಪಂಚಾಯತ್ ಗಳಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಅಕಾಡೆಮಿಕ್ ಅಸೋಸಿಯೇಟ್ (CGARD) | 04 |
ಅಕಾಡೆಮಿಕ್ ಅಸೋಸಿಯೇಟ್ (IT) | 01 |
ಅಕಾಡೆಮಿಕ್ ಅಸೋಸಿಯೇಟ್ (Social Audit) | 01 |
ರಿಸರ್ಚ್ ಅಸೋಸಿಯೇಟ್ | 01 |
ಜೂನಿಯರ್ ಫೆಲೋ | 01 |
ಒಟ್ಟು ಹುದ್ದೆಗಳು | 08 ಹುದ್ದೆಗಳು |
ವೇತನ ಶ್ರೇಣಿ/ Salary:
ಹುದ್ದೆಯ ಹೆಸರು | ವೇತನ |
ಅಕಾಡೆಮಿಕ್ ಅಸೋಸಿಯೇಟ್ (CGARD) | 40000/- |
ಅಕಾಡೆಮಿಕ್ ಅಸೋಸಿಯೇಟ್ (IT) | 40000/- |
ಅಕಾಡೆಮಿಕ್ ಅಸೋಸಿಯೇಟ್ (Social Audit) | 40000/- |
ರಿಸರ್ಚ್ ಅಸೋಸಿಯೇಟ್ | 40000/- |
ಜೂನಿಯರ್ ಫೆಲೋ | 60000/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಲಾದ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ನಿರ್ದಿಷ್ಟ ಪಡಿಸಿದ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಕೃತ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ. ಲಿಂಕ್ ಕೆಳಗಡೆ ಇದೆ.
ಅಕಾಡೆಮಿಕ್ ಅಸೋಸಿಯೇಟ್ (CGARD) | M.Tech/ M.Sc in relevant field |
ಅಕಾಡೆಮಿಕ್ ಅಸೋಸಿಯೇಟ್ (IT) | B.Tech/BE in IT |
ಅಕಾಡೆಮಿಕ್ ಅಸೋಸಿಯೇಟ್ (Social Audit) | PG in relevant field |
ರಿಸರ್ಚ್ ಅಸೋಸಿಯೇಟ್ | Ph.D |
ಜೂನಿಯರ್ ಫೆಲೋ | Ph.D |
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ.300/-
ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿರುವುದಿಲ್ಲ.
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (01-09-2023)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ
ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ 125 SDA ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 17.08.2023 ರಿಂದ 11.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಸಂಸ್ಥೆಯ ವೆಬ್ ಸೈಟ್ www.career.nirdpr.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-09-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 11-09-2023
Important Links/ ಪ್ರಮುಖ ಲಿಂಕುಗಳು:
Pingback: ಜಿಲ್ಲಾ ಪಂಚಾಯತ್ ನಿಂದ ನರೇಗಾ ಸ್ಕೀಮ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ZP Has
Pingback: RDPR ಇಲಾಖೆಯಲ್ಲಿ ಖಾಲಿ ಇರುವ PDO, ಗ್ರಾ.ಪಂ ಕಾರ್ಯದರ್ಶಿ & SDAA ಹುದ್ದೆಗಳಿಗೆ ಅಧಿಸೂಚನೆ: KPSC PDO & SDAA Recruit. 2023 - KPSC Jobs