ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವೈರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ: NIRD & PR Wireman Recruitment

Click here to Share:

ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವೈರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ: NIRD & PR Wireman Recruitment

ಕೇಂದ್ರ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆ (NIRD & PR) ನಲ್ಲಿ ಮತ್ತೊಂದು ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವೈರ್ ಮ್ಯಾನ್ (Wireman)  ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ತುಂಬಿಕೊಳ್ಳಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 07-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಗೃಹ & ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ: HUDCO Recruitment 2023

NIRD & PR ನಲ್ಲಿ ಖಾಲಿ ಇರುವ Wireman ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ

 ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಒಟ್ಟು ಹುದ್ದೆಗಳು : 02 

 

ವೇತನ/ Salary

ಆಯ್ಕೆಯಾದವರಿಗೆ ಪ್ರತಿ ತಿಂಗಳು ರೂ. 25000/- ವೇತನ (Consolidated Payment) ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಮಂಡಳಿಯಿಂದ ಹತ್ತನೇ ತರಗತಿ & ಎಲೆಕ್ಟ್ರಿಕಲ್ ವಿಭಾಗದಲ್ಲಿ ಐಟಿಐ ಅನ್ನು ಮುಗಿಸಿರಬೇಕು ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು.   ಹೆಚ್ಚಿನ ವಿವರಗಳಿಗೆ ಅಧಿಕೃತ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ. ಲಿಂಕ್ ಕೆಳಗಡೆ ಇದೆ.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ.300/-

ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿರುವುದಿಲ್ಲ.

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

RDPR ಇಲಾಖೆಯಲ್ಲಿ ಖಾಲಿ ಇರುವ 2328 ಹುದ್ದೆಗಳ ಭರ್ತಿ: PDO, GP ಕಾರ್ಯದರ್ಶಿ ಗ್ರೇಡ್ 1, 2 & SDAA ಹುದ್ದೆಗಳ ನೇಮಕಾತಿ

ವಯೋಮಿತಿ/ Age limit: (01-04-2023)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 40 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 22.06.2023 ರಿಂದ 07.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಸಂಸ್ಥೆಯ  ವೆಬ್ ಸೈಟ್ www.career.nirdpr.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07-07-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 07-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:

14 thoughts on “ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವೈರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ: NIRD & PR Wireman Recruitment”

  1. Pingback: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವೈರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾ

  2. Pingback: ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

  3. Pingback: ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ: SIDBI Recruitment 2023 - KPSC Jobs

  4. I have been exploring for a little for any high quality articles or
    blog posts in this sort of space . Exploring in Yahoo I eventually stumbled upon this site.

    Studying this information So i’m glad to exhibit that I’ve an incredibly
    good uncanny feeling I discovered exactly what I needed. I most indubitably
    will make certain to do not omit this website and provides
    it a glance regularly.

    Stop by my website vpn coupon 2024

  5. I don’t even understand how I stopped up right here, however I thought this put up used to be great.

    I don’t understand who you might be but certainly you are going to a well-known blogger
    should you aren’t already. Cheers!

    Feel free to visit my webpage – vpn special code

  6. I think that what you said made a great deal of sense.
    However, think about this, suppose you were to create a
    awesome title? I ain’t saying your content is not solid,
    however what if you added a headline that makes people want more?
    I mean ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವೈರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ: NIRD
    & PR Wireman Recruitment – KPSC Jobs is a little boring.
    You ought to look at Yahoo’s home page and see how
    they write article titles facebook vs eharmony to find love online get viewers interested.
    You might add a video or a related picture or two to grab
    people excited about what you’ve written. In my
    opinion, it might bring your website a little bit more interesting.

Leave a Comment

Your email address will not be published. Required fields are marked *

Scroll to Top