ಬೆಳಗಾವಿಯಲ್ಲಿ ಖಾಲಿ ಇರುವ ಗುಮಾಸ್ತ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: NITM Belagavi Recruitment 2023
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನ ಅಡಿಯಲ್ಲಿ ಬರುವ ನ್ಯಾಷನಲ್ ಇನ್ಸಟ್ಯೂಟ್ ಆಫ್ ಟ್ರೇಡಿಷನಲ್ ಮೆಡಿಷನ್, ಬೆಳಗಾವಿ ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಅಪ್ಪರ್ ಡಿವಿಸನ್ ಕ್ಲರ್ಕ್ & ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಫ್ಲೈನ್ ಮುಖಾಂತರ ಅರ್ಜಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-11-2023 ಆಗಿರುತ್ತದೆ. ಒಟ್ಟು 02 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು NITM ದಿಂದ ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Speed Post/ Register Post ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
National Institute of Traditional Medicine ನಲ್ಲಿ ಖಾಲಿ ಇರುವ UDC & Stenographer ಹುದ್ದೆಗಳ ಭರ್ತಿಗೆ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
Upper Division Clerk (UDC) | 01 |
Stenographer | 01 |
Total Posts | 02 |
ವೇತನ/ Salary
Upper Division Clerk (UDC) | Rs. 5200-20200 (AGP) |
Stenographer | Rs. 5200-2022 (AGP) |
ಕೇಂದ್ರ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಿರುವ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅಪ್ಪರ್ ಡಿವಿಸನ್ ಕ್ಲರ್ಕ್/ Upper Division Clerk: ಯಾವುದೇ ವಿಷಯದಲ್ಲಿ ಪದವಿ & Typing speed 35 wpm in English
ಸ್ಟೆನೋಗ್ರಾಫರ್/ Stenographer: ದ್ವಿತೀಯ ಪಿಯುಸಿ ಪಾಸ್ & ಕಂಪ್ಯೂಟರ್ ಲಿಟರೆಸಿ
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ & OBC ಅಭ್ಯರ್ಥಿಗಳಿಗೆ: ರೂ. 300/-
ಪ.ಜಾ/ ಪಪಂ/ ಅಂಗವಿಕಲ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ
ಅರ್ಜಿ ಶುಲ್ಕವನ್ನು Director ICMR- NITM Belagavi ಹೆಸರಿಗೆ ಪಾವತಿಯಾಗುವಂತೆ ಡಿಡಿ ಮೂಲಕ ಪಾವತಿಸಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 27 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 06.11.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ The Director, National Institute of Traditional Medicine, Nehru Nagar, Belagavi-590010 ಇವರ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-10-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-11-2023
Important Links/ ಪ್ರಮುಖ ಲಿಂಕುಗಳು:
Pingback: ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ZP Haveri Recruitment 2023 - KPSC Jobs
Pingback: ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮದಿಂದ ಖಾಲಿ ಇರುವ ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: NSFDC Recruitment 2023 - KPSC Jobs
Pingback: ರೈಲ್ವೇ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ AM & DM ಹುದ್ದೆಗಳಿಗೆ ಅರ್ಜಿ ಆಹ್ವಾನ: Railtel recruitment 2023 - KPSC Jobs
Pingback: ปั้มติดตาม
Pingback: pgroyalbet