ಬೆಳಗಾವಿಯಲ್ಲಿ ಖಾಲಿ ಇರುವ ಗುಮಾಸ್ತ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ:  NITM Belagavi Recruitment Notification  2023

Click here to Share:

ಬೆಳಗಾವಿಯಲ್ಲಿ ಖಾಲಿ ಇರುವ ಗುಮಾಸ್ತ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ:  NITM Belagavi Recruitment Notification  2023

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನ ಅಡಿಯಲ್ಲಿ ಬರುವ ನ್ಯಾಷನಲ್ ಇನ್ಸಟ್ಯೂಟ್ ಆಫ್ ಟ್ರೇಡಿಷನಲ್ ಮೆಡಿಷನ್, ಬೆಳಗಾವಿ ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಅಪ್ಪರ್ ಡಿವಿಸನ್ ಕ್ಲರ್ಕ್ & ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಫ್ಲೈನ್ ಮುಖಾಂತರ ಅರ್ಜಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-11-2023 ಆಗಿರುತ್ತದೆ. ಒಟ್ಟು 02 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು NITM ದಿಂದ ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Speed Post/ Register Post ಮುಖಾಂತರ ಆಹ್ವಾನಿಸಲಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ವಿಶ್ವವಿದ್ಯಾಲಯದ ಧಾರವಾಡದಿಂದ ಕರಡು ವಾಚಕರು & ಇಲೆಕ್ಟ್ರಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

National Institute of Traditional Medicine ನಲ್ಲಿ ಖಾಲಿ ಇರುವ UDC & Stenographer ಹುದ್ದೆಗಳ ಭರ್ತಿಗೆ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 155 ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ: ವೇತನ ರೂ. 60000-70000

ಹುದ್ದೆಗಳ ವಿವರ/ Post Details:

Upper Division Clerk (UDC) 01
Stenographer 01
Total Posts 02

 

ವೇತನ/ Salary

Upper Division Clerk (UDC) Rs. 5200-20200 (AGP)
Stenographer Rs. 5200-2022 (AGP)

ಕೇಂದ್ರ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಿರುವ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅಪ್ಪರ್ ಡಿವಿಸನ್ ಕ್ಲರ್ಕ್/ Upper Division Clerk:  ಯಾವುದೇ ವಿಷಯದಲ್ಲಿ ಪದವಿ & Typing speed 35 wpm in English

ಸ್ಟೆನೋಗ್ರಾಫರ್/ Stenographer: ದ್ವಿತೀಯ ಪಿಯುಸಿ ಪಾಸ್ & ಕಂಪ್ಯೂಟರ್ ಲಿಟರೆಸಿ

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ & OBC ಅಭ್ಯರ್ಥಿಗಳಿಗೆ: ರೂ. 300/-

ಪ.ಜಾ/ ಪಪಂ/ ಅಂಗವಿಕಲ & ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಅರ್ಜಿ ಶುಲ್ಕವನ್ನು Director ICMR- NITM Belagavi ಹೆಸರಿಗೆ ಪಾವತಿಯಾಗುವಂತೆ ಡಿಡಿ ಮೂಲಕ ಪಾವತಿಸಬೇಕು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 27 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 06.11.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ The Director, National Institute of Traditional Medicine, Nehru Nagar, Belagavi-590010 ಇವರ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಜಿಲ್ಲಾ ಪಂಚಾಯತ್ ನಿಂದ ನರೇಗಾ ಸ್ಕೀಮ್ ನಲ್ಲಿ ಖಾಲಿ ಇರುವ ಹುದ್ದೆಗಳ ಡಾಟಾ ಎಂಟ್ರಿ ಆಪರೇಟರ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-11-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger