ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ರೆಟರಿ, ಅಕೌಂಟ್ಸ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NMPA Recruitment 2024

Click here to Share:

ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ರೆಟರಿ, ಅಕೌಂಟ್ಸ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NMPA Recruitment 2024

ಕೇಂದ್ರ ಸರ್ಕಾರದ ಬಂದರು ಸಚಿವಾಲಯದ ಅಡಿಯಲ್ಲಿನ  ನವ ಮಂಗಳೂರು ಬಂದರು ಪ್ರಾಧಿಕಾರ  ವಿವಿಧ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ಇದರಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಡೈರೆಕ್ಟರ್, ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಸೆಕ್ರೆಟರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 27-12-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

New Mangalore Port Authority ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಅಗ್ನಿಶಾಮಕ, ಜೂನಿಯರ್ ಆಫೀಸ್ ಅಸಿಸ್ಟೆಂಟ್ ಸೇರಿ ಒಟ್ಟು 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಸಂಸ್ಥೆ: ನವ ಮಂಗಳೂರು ಬಂದರು ಪ್ರಾಧಿಕಾರ
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಡೈರೆಕ್ಟರ್, ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಸೆಕ್ರೆಟರಿ ಸೇರಿದಂತೆ ಒಟ್ಟು 17 ಪದನಾಮಗಳ ಹುದ್ದೆಗಳು
ಹುದ್ದೆಗಳ ಸಂಖ್ಯೆ:  33
ಕೆಲಸದ ಸ್ಥಳ: ಕರ್ನಾಟಕ

 

ವೇತನ ಶ್ರೇಣಿ/ Salary Scale:

ಗ್ರೂಪ್ ಎ- 56100-177500
ಗ್ರೂಪ್ ಬಿ- 35400-112400
ಗ್ರೂಪ್ ಸಿ –  25500-81100

ಮೇಲಿನ ವೇತನ ಶ್ರೇಣಿಯ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

ವಯೋಮಿತಿ/ Age limit (As on 27-12-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 21 ವರ್ಷ

ಗರಿಷ್ಟ ವಯೋಮಿತಿ: 35 ವರ್ಷ

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification: (As on 27-12-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೋಮಾ/ ಡಿಗ್ರಿ/ ಪಿಜಿ/ ಪಿ.ಎಚ್.ಡಿ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 475/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 

Selection Method/ ಆಯ್ಕೆವಿಧಾನ:

ಆನ್ಲೈನ್ ಪರೀಕ್ಷೆ/  ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 15.11.2024 ರಿಂದ 27.12.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NMPA ನ   ವೆಬ್ ಸೈಟ್ www.newmangaloreport.gov.in     ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ/ Important Dates:

ಆನ್ಲೈನ್ ಅರ್ಜಿ ಪ್ರಾರಂಭದ ದಿನಾಂಕ : 15.11.2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 27.12.2024

Last date of making payment : 30-09-2024

Schedule of Computer Based Examination:  Nov, 2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.