ಉತ್ತರ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 3093 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Northern Railway Posts Recruitment 2023
ಭಾರತೀಯ ಉತ್ತರ ರೈಲ್ವೇಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 3093 ವಿವಿಧ ಅಪ್ರೆಂಟೀಸ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ಅಥವಾ ಐಟಿಐ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ದಿನಾಂಕ 11-01-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೊಪ್ಪಳದಲ್ಲಿ ಖಾಲಿ ಇರುವ ಗುಮಾಸ್ತ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Northern Railway, Railway Recruitment Cell ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
SBI ನಿಂದ 8424 ಜೂ. ಅಸೋಸಿಯೇಟ್ ಹುದ್ದೆಗಳ ಬೃಹತ್ ಭರ್ತಿ: ಕನ್ನಡದಲ್ಲಿಯೇ ಇರಲಿದೆ ಪರೀಕ್ಷೆ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ- ಭಾರತೀಯ ಉತ್ತರ ರೈಲ್ವೇ |
ಹುದ್ದೆಗಳ ಹೆಸರು- ಶಿಶುಕ್ಷು ಹುದ್ದೆಗಳು |
ಒಟ್ಟು ಖಾಲಿ ಹುದ್ದೆಗಳು- 3093 |
ವೇತನ/ Stipand:
ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 100
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 11.12.2023 ರಿಂದ 11.01.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪೂರ್ವ ಕೇಂದ್ರ ರೈಲ್ವೇಯ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ವಿದ್ಯುನ್ಮಾನ ನಿಗಮ ನಿಯಮಿತದಲ್ಲಿ ಖಾಲಿ ಇರುವ 363 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-01-2024
Important Links/ ಪ್ರಮುಖ ಲಿಂಕುಗಳು:
Pingback: KPSC KAS Recruitment : ಕರ್ನಾಟಕ ಸರ್ಕಾರದಲ್ಲಿನ 276 ಗ್ರೂಪ್ ಎ & ಬಿ ಗೆಜೆಟೆಡೆ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಅಧಿಸೂಚನೆ: KA
Pingback: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Jobs 2023 - KPSC Jobs
Pingback: สล็อตเว็บตรง lsm99
Pingback: バンコク不動産