ಅಣುವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ- NPCIL Kaiga Notification 2023

Click here to Share:

ಅಣುವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ- NPCIL Kaiga Notification 2023

ನ್ಯೂಕ್ಲಿಯರ್ ಪವರ್ ಕಾರ್ಪೊರೇಶನ್ಸ್ ಆಫ್ ಇಂಡಿಯಾ ಲಿಮಿಟೆಡ್ (NPCIL), ಕೈಗಾದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 08-08-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1714 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Karnataka Postal Circle Recruitment 2023

Nuclear Power Corporation of India Limited (NPCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ (KARTET) ಅರ್ಜಿ ಆಹ್ವಾನ: Apply Online- KARTET Exam 2023

ಹುದ್ದೆಗಳ ವಿವರ/ Post Details:

ಇಂಜಿನೀಯರಿಂಗ್ ವಿದ್ಯಾರ್ಹತೆಯ ಹುದ್ದೆಗಳು:

ಕೆಮಿಕಲ್/ Chemical – 02 Posts
ಮೆಕ್ಯಾನಿಕಲ್/ Mechanical- 04 Posts
ಎಲೆಕ್ಟ್ರಿಕಲ್/ Electrical – 03 Posts
ECE – 01 Post

 

ಡಿಪ್ಲೊಮಾ ವಿದ್ಯಾರ್ಹತೆಯ ಹುದ್ದೆಗಳು:

ಕೆಮಿಕಲ್/ Chemical – 01 Posts
ಮೆಕ್ಯಾನಿಕಲ್/ Mechanical- 06 Posts
ಎಲೆಕ್ಟ್ರಿಕಲ್/ Electrical – 05 Posts
ಸಿವಿಲ್/ Civil – 02 Posts
ECE/ Instrumentation- 02 Posts
Camp / IT – 01 Post

 

ಗುತ್ತಿಗೆಯ ಅವಧಿ/ Contract Period:

ಈ ನೇಮಕಾತಿಯು ಗುತ್ತಿಗೆಯ ಆಧಾರದ ಮೇಲೆ ತುಂಬಿಕೊಳ್ಳಲಾಗುತ್ತಿದ್ದು, ಇದರ ಗುತ್ತಿಗೆಯ ಅವಧಿಯು ಎರಡು ವರ್ಷಗಳಾಗಿರುತ್ತದೆ.

 

ವೇತನ/ Salary

ಇಂಜಿನಿಯರಿಂಗ್ ಹುದ್ದೆಗಳು- ರೂ. 81500/-
ಡಿಪ್ಲೋಮಾ ಹುದ್ದೆಗಳು- ರೂ. 52300/-

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಇಂಜಿನಿಯರಿಂಗ್ ಹುದ್ದೆಗಳು: ಸಂಬಂಧಿಸಿದ ವಿಷಯದಲ್ಲಿ ಬಿಇ/ ಬಿಟೆಕ್/ ಬಿ.ಎಸ್.ಸಿ ಇಂಜಿನಿಯರಿಂಗ್ ಮುಗಿಸಿರಬೇಕು.

ಡಿಪ್ಲೋಮಾ ಹುದ್ದೆಗಳು: ಸಂಬಂಧಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ.

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ತುಂಬಿರಬೇಕು &  ಗರಿಷ್ಟ 25 ವಯೋಮಿತಿಯನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 08.08.2023 ರ ಒಳಗಾಗಿ The Deputy Director (HR) HRM Section, NPCIL, Kaiga Site, Karwar, District. Uttara Kannada, Karnataka, 581400 ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

6 Responses to ಅಣುವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ- NPCIL Kaiga Notification 2023

  1. Pingback: RDPR ನಿಂದ ಹೊಸ ನೇಮಕಾತಿ ಅಧಿಸೂಚನೆ: ರಾಜ್ಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 50000/-  RDPR

  2. Pingback: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ-

  3. Your point of view caught my eye and was very interesting. Thanks. I have a question for you.

  4. Your point of view caught my eye and was very interesting. Thanks. I have a question for you.

  5. Thanks for sharing. I read many of your blog posts, cool, your blog is very good.

  6. Your point of view caught my eye and was very interesting. Thanks. I have a question for you.

Leave a Reply

Your email address will not be published. Required fields are marked *