NPCIL Recruitment 2023: ಖಾಲಿ ಇರುವ 325 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 52000
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. NPCIL ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 28-04-2023 ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
NPCIL ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಉದ್ಯೋಗ ಮಾಹಿತಿ: ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ:
ಹುದ್ದೆಗಳ ವಿವರ/ Post Details:
ಮೆಕ್ಯಾನಿಕಲ್- 123 |
ಕೆಮಿಕಲ್- 50 |
ಎಲೆಕ್ಟ್ರಿಕಲ್- 57 |
ಎಲೆಕ್ಟ್ರಾನಿಕ್ಸ್- 25 |
ಇನ್ಸ್ಟ್ರಮೆಂಟೇಷನ್- 45 |
ಒಟ್ಟು ಹುದ್ದೆಗಳು- 325 |
ವೇತನ/ Salary:-
ಪ್ರತಿ ತಿಂಗಳ ವೇತನ ರೂ. 56100/-
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಸಂಬಂಧಸಿದ ಬ್ರ್ಯಾಂಚ್ ನಲ್ಲಿ ಕನಿಷ್ಟ 60% ಅಂಕಗಳೊಂದಿಗೆ ಬಿಇ/ಬಿಟೆಕ್/ ಬಿಎಸ್ಸಿ ಪದವಿ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅಭ್ಯರ್ಥಿಗಳು ಕಡ್ಡಾಯವಾಗಿ GATE 2021 / GATE 2022 / GATE 2023 ನಲ್ಲಿ Valid ಆಗಿರಬೇಕು.
ಉದ್ಯೋಗ ಮಾಹಿತಿ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಸಹಾಯಕ ಹುದ್ದೆಗಳಿಗೆ ಯಾವುದೇ ಪದವಿ ಆದವರಿಂದ ಅರ್ಜಿ ಆಹ್ವಾನ
ವಯೋಮಿತಿ/ Age limit (As on 28-04-2023)
ಅಭ್ಯರ್ಥಿಗಳು ದಿನಾಂಕ 28-04-2023 ಕ್ಕೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 26 ವರ್ಷ ಮೀರಿರಬಾರದು
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ / ಓಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ. 500/-
ಪ.ಜಾ/ ಪಪಂ/ ಎಲ್ಲ ಮಹಿಳೆಯರು/ ಅಂಗವಿಕಲ/ ಮಾಜಿಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ಕೊಡಲಾಗಿದೆ.
ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
GATE ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ತಯಾರಿಸಲಾಗುತ್ತದೆ. ಆಯ್ಕೆಯಾದವರನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಪಡೆದ ಅಂಕಗಳ ಅಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು NPCIL ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28-04-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.
The Candidates who willing to apply this post can click NEXT button to apply online
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-04-2023
Important Links/ ಪ್ರಮುಖ ಲಿಂಕುಗಳು:
Pingback: NPCIL ನೇಮಕಾತಿ 2023: ಖಾಲಿ ಇರುವ 325 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 52000 - Channagiri
Pingback: ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ITDC Recruitment 2023 -
Pingback: ಕರ್ನಾಟಕದ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಪ್ರೊಜೆಕ್ಟ್ ಕೋಆರ್ಡಿನೇಟರ್ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆ
I was studying some of your content on this internet site and
I conceive this website is really informative! Retain putting up.Expand blog
Pingback: replica gucci sunglasses
Pingback: โคมไฟ