ರಾಷ್ಟ್ರೀಯ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ 3885 ಕಂಪ್ಯೂಟರ್ ಆಪರೇಟರ್, ಲೆಕ್ಕಿಗ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: NRRMS Jobs 2024

Click here to Share:

ರಾಷ್ಟ್ರೀಯ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ 3885 ಕಂಪ್ಯೂಟರ್ ಆಪರೇಟರ್, ಲೆಕ್ಕಿಗ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: NRRMS Jobs 2024

ರಾಷ್ಟ್ರೀಯ ಗ್ರಾಮೀಣ ಮನರಂಜನಾ ಮಿಷನ್ ಸೊಸೈಟಿ (NRRMS) ದಿಂದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NRRMS ಖಾಲಿ ಇರುವ ಒಟ್ಟು 3885 ಕಂಪ್ಯೂಟರ್ ಆಪರೇಟರ್, ತಾಂತ್ರಿಕ ಸಹಾಯಕ & ಅಕೌಂಟೆಂಟ್ ಸೇರಿದಂತೆ ವಿವಿಧ  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 05-04-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 313 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

National Rural Recreation Mission Society ನಲ್ಲಿ ಖಾಲಿ ಇರುವ  ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕ್ಲರ್ಕ್ & ಕಿರಿಯ ಸಹಾಯಕ ಸೇರಿ 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಆಫೀಸ್ 52
ಅಕೌಂಟ್ಸ್ ಆಫೀಸರ್ 78
ಟೆಕ್ನಿಕಲ್ ಅಸಿಸ್ಟೆಂಟ್ 110
ಡಾಟಾ ಮ್ಯಾನೇಜರ್ 213
MIS ಮ್ಯಾನೇಜರ್ 348
MIS ಅಸಿಸ್ಟೆಂಟ್ 517
ಮಲ್ಟಿ ಟಾಸ್ಕಿಂಗ್ ಅಫಿಶಿಯಲ್ 479
ಕಂಪ್ಯೂಟರ್ ಆಪರೇಟರ್ 717
ಫಿಲ್ಡ್ ಕೋ ಆರ್ಡಿನೇಟರ್ 698
ಫೆಸಿಲಿಟೆಟರ್ 613
ಒಟ್ಟು ಹುದ್ದೆಗಳು 3885

ವೇತನ/ Salary:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಆಫೀಸ್ 31760/-
ಅಕೌಂಟ್ಸ್ ಆಫೀಸರ್ 27450/-
ಟೆಕ್ನಿಕಲ್ ಅಸಿಸ್ಟೆಂಟ್ 25750/-
ಡಾಟಾ ಮ್ಯಾನೇಜರ್ 23350/-
MIS ಮ್ಯಾನೇಜರ್ 21650/-
MIS ಅಸಿಸ್ಟೆಂಟ್ 19650/-
ಮಲ್ಟಿ ಟಾಸ್ಕಿಂಗ್ ಅಫಿಶಿಯಲ್ 18450/-
ಕಂಪ್ಯೂಟರ್ ಆಪರೇಟರ್ 18250/-
ಫಿಲ್ಡ್ ಕೋ ಆರ್ಡಿನೇಟರ್ 18250/-
ಫೆಸಿಲಿಟೆಟರ್ 17750/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಪಿಯುಸಿ/ ಡಿಪ್ಲೋಮಾ/ ಪದವಿ/ ಸ್ನಾತಕೋತ್ತರ ಪದವಿ (ಸಂಬಂಧಿಸಿದ ವಿಷಯದಲ್ಲಿ) ಉತ್ತೀರ್ಣ ಹೊಂದಿರಬೇಕು.  ಈ ಕುರಿತು ಸಂಪೂರ್ಣ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳಿಗೆ: ರೂ. 350/-

ಪಜಾ/ ಪಪಂ ಅಭ್ಯರ್ಥಿಗಳಿಗೆ : ರೂ. 250/-

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 43 ವರ್ಷವನ್ನು ಮೀರುವಂತಿಲ್ಲ.  

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-04-2024. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-03-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-04-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger