ರಾಷ್ಟ್ರೀಯ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ 3885 ಕಂಪ್ಯೂಟರ್ ಆಪರೇಟರ್, ಲೆಕ್ಕಿಗ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: NRRMS Recruitment 2024
ರಾಷ್ಟ್ರೀಯ ಗ್ರಾಮೀಣ ಮನರಂಜನಾ ಮಿಷನ್ ಸೊಸೈಟಿ (NRRMS) ದಿಂದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NRRMS ಖಾಲಿ ಇರುವ ಒಟ್ಟು 3885 ಕಂಪ್ಯೂಟರ್ ಆಪರೇಟರ್, ತಾಂತ್ರಿಕ ಸಹಾಯಕ & ಅಕೌಂಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 05-04-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿ ಖಾಲಿ ಇರುವ 60 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
National Rural Recreation Mission Society ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಆಫೀಸ್ | 52 |
ಅಕೌಂಟ್ಸ್ ಆಫೀಸರ್ | 78 |
ಟೆಕ್ನಿಕಲ್ ಅಸಿಸ್ಟೆಂಟ್ | 110 |
ಡಾಟಾ ಮ್ಯಾನೇಜರ್ | 213 |
MIS ಮ್ಯಾನೇಜರ್ | 348 |
MIS ಅಸಿಸ್ಟೆಂಟ್ | 517 |
ಮಲ್ಟಿ ಟಾಸ್ಕಿಂಗ್ ಅಫಿಶಿಯಲ್ | 479 |
ಕಂಪ್ಯೂಟರ್ ಆಪರೇಟರ್ | 717 |
ಫಿಲ್ಡ್ ಕೋ ಆರ್ಡಿನೇಟರ್ | 698 |
ಫೆಸಿಲಿಟೆಟರ್ | 613 |
ಒಟ್ಟು ಹುದ್ದೆಗಳು | 3885 |
ವೇತನ/ Salary:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಆಫೀಸ್ | 31760/- |
ಅಕೌಂಟ್ಸ್ ಆಫೀಸರ್ | 27450/- |
ಟೆಕ್ನಿಕಲ್ ಅಸಿಸ್ಟೆಂಟ್ | 25750/- |
ಡಾಟಾ ಮ್ಯಾನೇಜರ್ | 23350/- |
MIS ಮ್ಯಾನೇಜರ್ | 21650/- |
MIS ಅಸಿಸ್ಟೆಂಟ್ | 19650/- |
ಮಲ್ಟಿ ಟಾಸ್ಕಿಂಗ್ ಅಫಿಶಿಯಲ್ | 18450/- |
ಕಂಪ್ಯೂಟರ್ ಆಪರೇಟರ್ | 18250/- |
ಫಿಲ್ಡ್ ಕೋ ಆರ್ಡಿನೇಟರ್ | 18250/- |
ಫೆಸಿಲಿಟೆಟರ್ | 17750/- |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಪಿಯುಸಿ/ ಡಿಪ್ಲೋಮಾ/ ಪದವಿ/ ಸ್ನಾತಕೋತ್ತರ ಪದವಿ (ಸಂಬಂಧಿಸಿದ ವಿಷಯದಲ್ಲಿ) ಉತ್ತೀರ್ಣ ಹೊಂದಿರಬೇಕು. ಈ ಕುರಿತು ಸಂಪೂರ್ಣ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳಿಗೆ: ರೂ. 350/-
ಪಜಾ/ ಪಪಂ ಅಭ್ಯರ್ಥಿಗಳಿಗೆ : ರೂ. 250/-
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 43 ವರ್ಷವನ್ನು ಮೀರುವಂತಿಲ್ಲ.
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-04-2024. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-04-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಲ್ಲಿ ಖಾಲಿ ಇರುವ 64 ಪ್ರಥಮ ದರ್ಜೆ ಸಹಾಯಕ & ಇತರೆ ಹುದ್ದೆಗಳಿಗೆ ಅರ್ಜಿ ಆಹ್
Pingback: ಕರ್ನಾಟಕ ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ನಿರೀಕ್ಷಕರು ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : KP