ಕರ್ನಾಟಕದಲ್ಲಿನ ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಖಾಲಿ ಇರುವ ಕಿರಿಯ ಗುಮಾಸ್ತ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: NSD Jr. Clerk Jobs 2024

Click here to Share:

ಕರ್ನಾಟಕದಲ್ಲಿನ ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಖಾಲಿ ಇರುವ ಕಿರಿಯ ಗುಮಾಸ್ತ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: NSD Jr. Clerk Jobs 2024

ರಾಷ್ಟ್ರೀಯ ನಾಟಕ ಶಾಲೆ (NSD) ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NSD ಯಲ್ಲಿ ಖಾಲಿ ಇರುವ ಜೂನಿಯರ್ ಕ್ಲರ್ಕ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತರು 20-06-2024 ರ ಒಳಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ನಮೂನೆ ಪಡೆಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಮೆಟ್ರೋದಲ್ಲಿ ಖಾಲಿ ಇರುವ 69 ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

National School of Dram ನಲ್ಲಿ ಖಾಲಿ ಇರುವ Jr. Clerk ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಬಿಬಿಎಂಪಿ‌ ಯಿಂದ ಖಾಲಿ ಇರುವ 150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ರಾಷ್ಟ್ರೀಯ ನಾಟಕ ಶಾಲೆ

ಹುದ್ದೆಯ ಹೆಸರು: ಕಿರಿಯ ಗುಮಾಸ್ತ

ಒಟ್ಟು ಹುದ್ದೆಗಳು : 01

ವೇತನ/ Salary:

NSD ನಿಯಮಾವಳಿಗಳ  ಅನ್ವಯ ಮಾಸಿಕ ರೂ. 16100/-  ಕ್ರೂಢಿಕೃತ ವೇತನ ನೀಡಲಾಗುತ್ತದೆ.

ವಯೋಮಿತಿ/ Age limit (As on 20-06-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 30 ವಯೋಮಿತಿಯನ್ನು ಮೀರುವಂತಿಲ್ಲ.

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ  ಮುಗಿದಿರಬೇಕು.

ಅರ್ಜಿ ಶುಲ್ಕ/ Application Fees:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಕ್ಕೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/  ಸಂದರ್ಶನ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು 20.06.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NSD ಯ    ವೆಬ್ ಸೈಟ್ www.nsd.gov.in    ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

KRCL ನಲ್ಲಿ ಖಾಲಿ ಇರುವ ಕಿರಿಯ ತಾಂತ್ರಿಕ ಸಹಾಯಕ, ಹಿರಿಯ ಸಹಾಯಕ & ಇತರೆ ಹುದ್ದೆಗಳ ನೇಮಕಾತಿ: ವೇತನ ರೂ. 56100/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-06-2024

Important Links/ ಪ್ರಮುಖ ಲಿಂಕುಗಳು

ಅಧಿಸೂಚನೆ/ Notification:

ಅರ್ಜಿ ನಮೂನೆ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger