ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮದಿಂದ ಖಾಲಿ ಇರುವ ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: NSFDC Recruitment Notification 2023

Click here to Share:

ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮದಿಂದ ಖಾಲಿ ಇರುವ ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ: NSFDC Recruitment Notification 2023

ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಹಣಕಾಸು & ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 06 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. NSFDC ಯಲ್ಲಿ ಖಾಲಿ ಇರುವ ಹಿರಿಯ ಸಹಾಯಕ, ಡೆಪ್ಯೂಟಿ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಈ ಉದ್ಯೋಗಕ್ಕಾಗಿ ಅರ್ಜಿ ಹಾಕಬಹುದು.  ಅರ್ಜಿ ಸಲ್ಲಿಸಲು 19-11-2023 ಕೊನೆಯ ದಿನಾಂಕವಾಗಿದೆ.  ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 8719 ಹುದ್ದೆಗಳ ಬೃಹತ್ ಭರ್ತಿ: ನೇಮಕಾತಿ ವಿವರಗಳನ್ನು ತಿಳಿಯಿರಿ: Karnataka Transport  Recruit. 2023

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಹಣಕಾಸು & ಅಭಿವೃದ್ಧಿ ನಿಗಮದಲ್ಲಿ (NSFDC) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಭಾರತೀಯ ಪೂರ್ವ ಕೇಂದ್ರ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 1832 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- East Central Railway Posts Recruitment 2023

ಹುದ್ದೆಗಳ/ Post Details

ಡೆಪ್ಯೂಟಿ ಮ್ಯಾನೇಜರ್ 02
ಅಸಿಸ್ಟೆಂಟ್ ಮ್ಯಾನೇಜರ್ 01
ಸೀನಿಯರ್ ಅಸಿಸ್ಟೆಂಟ್ 03
ಒಟ್ಟು ಹುದ್ದೆಗಳು 06

ವೇತನ/ Salary:

ಡೆಪ್ಯೂಟಿ ಮ್ಯಾನೇಜರ್ 40000-140000
ಅಸಿಸ್ಟೆಂಟ್ ಮ್ಯಾನೇಜರ್ 30000-120000
ಸೀನಿಯರ್ ಅಸಿಸ್ಟೆಂಟ್ 25000-90000

(ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)

ವಯೋಮಿತಿ/ Age Limit

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.

ಕನಿಷ್ಟ ವಯೋಮಿತಿ: 18 ವರ್ಷ

ಗರಿಷ್ಟ ವಯೋಮಿತಿ: 32 ವರ್ಷ

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ಎಸ್.ಸಿ/ಎಸ್. ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಇತರೆ ಅಭ್ಯರ್ಥಿಗಳಿಗೆ ರೂ. 200/-

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ &  ಸಂದರ್ಶನ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಜಿಯನ್ನು NSFDC ದ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 19-11-2023 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

Interested and eligible candidates can apply through online mode by visiting official website on or before the date of 19-11-2023. Click the below link for apply online

ಭಾರತೀಯ ಪೂರ್ವ ಕೇಂದ್ರ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 1832 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- East Central Railway Posts Recruitment 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 21-10-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-11-2023

Important Links/ ಪ್ರಮುಖ ಲಿಂಕುಗಳು:

Apply Online/ ಅರ್ಜಿ ಸಲ್ಲಿಸಿ

Notification/ ಅಧಿಸೂಚನೆ

Website link


Click here to Share:
Bookmark the permalink.

About sdkpscjob

www.kpscjobs.com Educator & Blogger