ಉನ್ನತಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- NTA HED Recruitment 2023
ಉನ್ನತಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯಿಂದ ಅಧಿಸೂಚನೆ ಪ್ರಕಟವಾಗಿದೆ. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 28 ಗ್ರೂಪ್ ಎ & ಬಿ ಹುದ್ದೆಗಳನ್ನು ನಿಯೋಜನೆಯ ಮೇರೆಗೆ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18-09-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.
ಬೆಂಗಳೂರಿನ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೇಂದ್ರ ಸರ್ಕಾರದ ಉನ್ನತಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸಿಪಾಯಿಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Post Details/ ಹುದ್ದೆಗಳ ವಿವರ:
ಡೈರೆಕ್ಟರ್ – 04 |
ಜಂಟಿ ನಿರ್ದೇಶಕರು- 02 |
ರಿಸರ್ಚ್ ಸೈಂಟಿಸ್ಟ್- 01 |
ಸೀನಿಯರ್ ಪ್ರೊಗ್ರಾಮರ್- 02 |
ಡೆಪ್ಯೂಟಿ ಡೈರೆಕ್ಟರ್- 02 |
ರಿಸರ್ಚ್ ಸೈಂಟಿಸ್ಟ್- 01 |
ಪ್ರೊಗ್ರಾಮರ್- 03 |
ಅಸಿಸ್ಟೆಂಟ್ ಡೈರೆಕ್ಟರ್- 04 |
ರಿಸರ್ಚ್ ಸೈಂಟಿಸ್ಟ್- 02 |
ಸೀನಿಯರ್ ಸುಪರಿಟೆಂಡೆಂಟ್- 04 |
ಸ್ಟೆನೋಗ್ರಾಫರ್- 03 |
ವೇತನ ಶ್ರೇಣಿ/ Salary Scale:
ಡೈರೆಕ್ಟರ್ – ರೂ. 123100-215900 |
ಜಂಟಿ ನಿರ್ದೇಶಕರು- ರೂ. 78800-209200 |
ರಿಸರ್ಚ್ ಸೈಂಟಿಸ್ಟ್- ರೂ. 78800-209200 |
ಸೀನಿಯರ್ ಪ್ರೊಗ್ರಾಮರ್- ರೂ. 78800-209200 |
ಡೆಪ್ಯೂಟಿ ಡೈರೆಕ್ಟರ್- ರೂ. 78800-209200 |
ರಿಸರ್ಚ್ ಸೈಂಟಿಸ್ಟ್- ರೂ. 78800-209200 |
ಪ್ರೊಗ್ರಾಮರ್- ರೂ. 78800-209200 |
ಅಸಿಸ್ಟೆಂಟ್ ಡೈರೆಕ್ಟರ್- ರೂ. 78800-209200 |
ರಿಸರ್ಚ್ ಸೈಂಟಿಸ್ಟ್- ರೂ. 78800-209200 |
ಸೀನಿಯರ್ ಸುಪರಿಟೆಂಡೆಂಟ್- ರೂ. 44900-142400 |
ಸ್ಟೆನೋಗ್ರಾಫರ್- 35400-112400 |
ಮೇಲಿನ ವೇತನ ಶ್ರೇಣಿಯ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ವಯೋಮಿತಿ/ Age limit (As on 18-09-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಧಿಸೂಚನೆಯಲ್ಲಿ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ವಿದ್ಯಾರ್ಹತೆ/ Educational Qualification: (As on 01-09-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ/ ಡಿಗ್ರಿ/ ಬಿಇ/ ಕಾನೂನು ಪದವಿ/ ಎಂಬಿಎ/ ಪಿ.ಎಚ್.ಎಇ ಪದವಿಯನ್ನು ಹೊಂದಿರಬೇಕು. & ನಿಗದಿಪಡಿಸಿದ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Selection Method/ ಆಯ್ಕೆವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 31.08.2023 ರಿಂದ 18.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NTA ಯ ವೆಬ್ ಸೈಟ್ www.recruitment.nta.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
ಪ್ರಮುಖ ದಿನಾಂಕ/ Important Dates:
Online Application opening from : 28-08-2023
Last date to submission application : 25-09-2023
Last date of making payment : 25-09-2023
Schedule of Computer Based Examination: Oct, 2023
Important Links/ ಪ್ರಮುಖ ಲಿಂಕುಗಳು:
Pingback: ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 248 ಹುದ್ದೆಗಳ ಭರ್ತಿಗೆ ಅರ್ಜಿ ಆ
Pingback: ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- AAI Junior Assistant recruitment 202
Pingback: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ 6160 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ