ಉನ್ನತಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- NTA HED Recruitment Notification 2023

Click here to Share:

ಉನ್ನತಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- NTA HED Recruitment Notification 2023

ಉನ್ನತಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯಿಂದ  ಅಧಿಸೂಚನೆ ಪ್ರಕಟವಾಗಿದೆ.  ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ   ಖಾಲಿ ಇರುವ ಒಟ್ಟು  28 ಗ್ರೂಪ್ ಎ & ಬಿ  ಹುದ್ದೆಗಳನ್ನು ನಿಯೋಜನೆಯ ಮೇರೆಗೆ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18-09-2023 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

KPSC- ಕರ್ನಾಟಕ ಕೈಗಾರಿಕಾ & ಉದ್ಯೋಗ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ನೇಮಕಾತಿ- KPSC AEO Recruitment 2023

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರ ಸರ್ಕಾರದ ಉನ್ನತಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

RBI- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 450 ಸಹಾಯಕ  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಡೈರೆಕ್ಟರ್ – 04
ಜಂಟಿ ನಿರ್ದೇಶಕರು- 02
ರಿಸರ್ಚ್ ಸೈಂಟಿಸ್ಟ್- 01
ಸೀನಿಯರ್ ಪ್ರೊಗ್ರಾಮರ್- 02
ಡೆಪ್ಯೂಟಿ ಡೈರೆಕ್ಟರ್- 02
ರಿಸರ್ಚ್ ಸೈಂಟಿಸ್ಟ್- 01
ಪ್ರೊಗ್ರಾಮರ್- 03
ಅಸಿಸ್ಟೆಂಟ್ ಡೈರೆಕ್ಟರ್- 04
ರಿಸರ್ಚ್ ಸೈಂಟಿಸ್ಟ್- 02
ಸೀನಿಯರ್ ಸುಪರಿಟೆಂಡೆಂಟ್- 04
ಸ್ಟೆನೋಗ್ರಾಫರ್- 03

ವೇತನ ಶ್ರೇಣಿ/ Salary Scale:

ಡೈರೆಕ್ಟರ್ – ರೂ. 123100-215900
ಜಂಟಿ ನಿರ್ದೇಶಕರು- ರೂ. 78800-209200
ರಿಸರ್ಚ್ ಸೈಂಟಿಸ್ಟ್- ರೂ. 78800-209200
ಸೀನಿಯರ್ ಪ್ರೊಗ್ರಾಮರ್- ರೂ. 78800-209200
ಡೆಪ್ಯೂಟಿ ಡೈರೆಕ್ಟರ್- ರೂ. 78800-209200
ರಿಸರ್ಚ್ ಸೈಂಟಿಸ್ಟ್- ರೂ. 78800-209200
ಪ್ರೊಗ್ರಾಮರ್- ರೂ. 78800-209200
ಅಸಿಸ್ಟೆಂಟ್ ಡೈರೆಕ್ಟರ್- ರೂ. 78800-209200
ರಿಸರ್ಚ್ ಸೈಂಟಿಸ್ಟ್- ರೂ. 78800-209200
ಸೀನಿಯರ್ ಸುಪರಿಟೆಂಡೆಂಟ್-  ರೂ. 44900-142400
ಸ್ಟೆನೋಗ್ರಾಫರ್- 35400-112400

ಮೇಲಿನ ವೇತನ ಶ್ರೇಣಿಯ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಡಿಎ, HRA, Grade Pay & ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ವಯೋಮಿತಿ/ Age limit (As on 18-09-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಧಿಸೂಚನೆಯಲ್ಲಿ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification: (As on 01-09-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ/ ಡಿಗ್ರಿ/ ಬಿಇ/ ಕಾನೂನು ಪದವಿ/ ಎಂಬಿಎ/ ಪಿ.ಎಚ್.ಎಇ ಪದವಿಯನ್ನು ಹೊಂದಿರಬೇಕು. & ನಿಗದಿಪಡಿಸಿದ ವರ್ಷಗಳ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

Selection Method/ ಆಯ್ಕೆವಿಧಾನ:

ಸ್ಪರ್ಧಾತ್ಮಕ ಪರೀಕ್ಷೆ  ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 31.08.2023 ರಿಂದ 18.09.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NTA ಯ    ವೆಬ್ ಸೈಟ್  www.recruitment.nta.nic.in      ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಿಂದ ಬೆಂಗಳೂರಿನಲ್ಲಿ ಉದ್ಯೋಗಾವಕಾಶ- SIDBI Executive  Recruitment 2023

ಪ್ರಮುಖ ದಿನಾಂಕ/ Important Dates:

Online Application opening from : 28-08-2023

Last date to submission application : 25-09-2023

Last date of making payment : 25-09-2023

Schedule of Computer Based Examination:  Oct, 2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger