ಉಷ್ಣ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 223 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NTPC AE Jobs 2024

Click here to Share:

ಉಷ್ಣ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 223 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: NTPC AE Jobs 2024

ಕೇಂದ್ರ ಸರ್ಕಾರದ ಸಾರ್ವಜನಿಕ ವಲಯದ ಉದ್ಯಮವಾದ  NTPC ಲಿಮಿಡೆಡ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು 223 ಅಸಿಸ್ಟೆಂಟ್ ಎಕ್ಸಿಕ್ಯೂಟೀವ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು 08-02-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ECHS ಕರ್ನಾಟಕದಲ್ಲಿ ಖಾಲಿ ಇರುವ ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

NTPC Limited ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 89 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: NTPC Limited

ಹುದ್ದೆಯ ಹೆಸರು: ಅಸಿಸ್ಟೆಂಟ್ ಎಕ್ಸಿಕ್ಯೂಟಿವ್

ಹುದ್ದೆಗಳ ಸಂಖ್ಯೆ- 223

ಕೆಲಸದ ಸ್ಥಳ: ಭಾರತದಾಧ್ಯಂತಾ

ಹುದ್ದೆಗಳ ಹಂಚಿಕೆ/ Post Distribution:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಸಾಮಾನ್ಯ ವರ್ಗ 98
EWS 22
OBC 40
SC 39
ST 24
ಒಟ್ಟು ಹುದ್ದೆಗಳು 223

 

ಗುತ್ತಿಗೆಯ ಅವಧಿ:

ಆಯ್ಕೆಯಾದ ಅಭ್ಯರ್ಥಿಗಳು ಆರಂಭದಲ್ಲಿ 03 ವರ್ಷಗಳ ವರೆಗೆ ಮಾತ್ರ ಕೆಲಸ ನಿರ್ವಹಿಸಬಹುದು. ಮತ್ತು ಈ ಅವಧಿಯನ್ನು ಮತ್ತೆ ಎರಡು ವರ್ಷಗಳವರೆಗೂ ಅಗತ್ಯಗಳಿಗೆ ಅನುಸಾರ ವಿಸ್ತರಿಸಬಹುದು.

 

ವೇತನ/ Salary

NTPC ನಿಯಮಾವಳಿಗಳ ಅನ್ವಯ ರೂ. 55000/- ವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕಲ್ & ಮೆಕ್ಯಾನಿಕಲ್ ಎಂಜಿನೀಯರಿಂಗ್ ಪದವಿ ಮುಗಿಸಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 01 ವರ್ಷಗಳ ಅನುಭವವನ್ನು ಹೊಂದಿರಬೇಕು.  ಹೆಚ್ಚಿನ ವಿವರಗಳಿಗೆ ಕೆಳಗಿನ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಪಜಾ/ಪಪಂ/ ಮಾಜಿ ಸೈನಿಕ/ ಮಹಿಳೆಯರು/ ಅಂಗವಿಕಲ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿಲ್ಲ

ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ: ರೂ. 300/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & ಗರಿಷ್ಟ 35 ವಯೋಮಿತಿಯನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ. 

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ  & ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 25.01.2024 ರಿಂದ 08.02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NTPC ನ  ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ  ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-01-2024

Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-02-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger