ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 1377 ಬೋಧಕೇತರ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ: NVS 1377 Vacancies Notified 2024

Click here to Share:

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 1377 ಬೋಧಕೇತರ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ: NVS 1377 Vacancies Notified 2024

ಕೇಂದ್ರ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ನವೋದಯ ವಿದ್ಯಾಲಯ ಸಮಿತಿಯಿಂದ (NVS) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಸೆಕ್ರೆಟೇರಿಯಲ್ ಅಸಿಸ್ಟೆಂಟ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಆಸಕ್ತರು ದಿನಾಂಕ 30-04-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಗ್ರಾಮೀಣ ಮಿಷನ್ ನಲ್ಲಿ ಖಾಲಿ ಇರುವ ಕಛೇರಿ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Navodaya Vidyalaya Samiti ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಸರ್ಕಾರದ ವಿವಿಧ 09 ಇಲಾಖೆಗಳಲ್ಲಿ ಖಾಲಿ ಇರುವ 277 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ನವೋದಯ ವಿದ್ಯಾಲಯ ಸಮಿತಿ

ಹುದ್ದೆಯ ಹೆಸರು: ಗ್ರೂಪ್ ಬಿ & ಸಿ

ಹುದ್ದೆಗಳ ಸಂಖ್ಯೆ- 1377 ಹುದ್ದೆಗಳು

ಕೆಲಸದ ಸ್ಥಳ: ಭಾರತದಾಧ್ಯಂತಾ

 

ಹುದ್ದೆಗಳ ಹಂಚಿಕೆ/ Post Distribution:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಸ್ಟಾಫ್ ನರ್ಸ್ 121
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ 05
ಆಡಿಯೋ ಅಸಿಸ್ಟೆಂಟ್ 12
ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ 04
ಲೀಗಲ್ ಅಸಿಸ್ಟೆಂಟ್ 01
ಸ್ಟೆನೋಗ್ರಾಫರ್ 23
ಕಂಪ್ಯೂಟರ್ ಆಪರೇಟರ್ 02
ಕೆಟರಿಂಗ್ ಸೂಪರ್ವೈಸರ್ 78
ಜೂ. ಸೆಕ್ರೆಟೆರಿಯೇಟ್ ಅಸಿಸ್ಟೆಂಟ್ (ಕೇಂದ್ರ ಕಛೇರಿ) 21
ಜೂ. ಸೆಕ್ರೆಟೆರಿಯೇಟ್ ಅಸಿಸ್ಟೆಂಟ್ 360
ಎಲೆಕ್ಟ್ರಿಷಿಯನ್ ಕಮ್ ಪ್ಲಂಬರ್ 128
ಲ್ಯಾಬ್ ಅಟೆಂಡೆಂಟ್ 161
ಮೆಸ್ ಹೆಲ್ಪರ್ 442
ಮಲ್ಟಿ ಟಾಸ್ಕಿಂಗ್ ಸ್ಟಾಫ್ 19
ಒಟ್ಟು ಹುದ್ದೆಗಳು 1377

 

ವೇತನ/ Salary

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಹುದ್ದೆಗಳ ಹೆಸರು ವಿದ್ಯಾರ್ಹತೆ
ಸ್ಟಾಫ್ ನರ್ಸ್ BSc (Relevant field)
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ Any Degree
ಆಡಿಯೋ ಅಸಿಸ್ಟೆಂಟ್ BCom
ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ PG (Relevant Subject)
ಲೀಗಲ್ ಅಸಿಸ್ಟೆಂಟ್ Degree (Law)
ಸ್ಟೆನೋಗ್ರಾಫರ್ PUC and Steno course
ಕಂಪ್ಯೂಟರ್ ಆಪರೇಟರ್ BE/ BTECH/ BCA/ BSc
ಕೆಟರಿಂಗ್ ಸೂಪರ್ವೈಸರ್ Degree (hotel Management)
ಜೂ. ಸೆಕ್ರೆಟೆರಿಯೇಟ್ ಅಸಿಸ್ಟೆಂಟ್ (ಕೇಂದ್ರ ಕಛೇರಿ) 12th Class/ PUC
ಜೂ. ಸೆಕ್ರೆಟೆರಿಯೇಟ್ ಅಸಿಸ್ಟೆಂಟ್ 12th Class/ PUC
ಎಲೆಕ್ಟ್ರಿಷಿಯನ್ ಕಮ್ ಪ್ಲಂಬರ್ 10th & ITI (Relevant field)
ಲ್ಯಾಬ್ ಅಟೆಂಡೆಂಟ್ 10th  & Lab Technician
ಮೆಸ್ ಹೆಲ್ಪರ್ 10th Class
ಮಲ್ಟಿ ಟಾಸ್ಕಿಂಗ್ ಸ್ಟಾಫ್ 10th Class

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ ಓಬಿಸಿ / EWS ಅಭ್ಯರ್ಥಿಗಳಿಗೆ: ರೂ. 1000/-

ಪಜಾ/ ಪಪಂ / ವಿಕಲಚೇತನ ಅಭ್ಯರ್ಥಿಗಳಿಗೆ : ರೂ. 500/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & ಗರಿಷ್ಟ 35 ವಯೋಮಿತಿಯನ್ನು ಮೀರಿರಬಾರದು.

 

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ. 

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ  & ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕ 22-03-2024 ರಿಂದ 30-04-2024 ರ ನಡುವೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NVS ನ  ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದ ಪಿಯುಸಿ ಮುಗಿದವರಿಗೆ 2286 ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-03-2024

Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

 


Click here to Share:
Bookmark the permalink.

About sdkpscjob

www.kpscjobs.com Educator & Blogger