NVS ನಲ್ಲಿ  ಖಾಲಿ ಇರುವ 6900 PGT & TGT ಶಿಕ್ಷಕರು, ಗುಮಾಸ್ತ, ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: NVS 6900 Posts  Notification 2023

Click here to Share:

NVS ನಲ್ಲಿ  ಖಾಲಿ ಇರುವ 6900 PGT & TGT ಶಿಕ್ಷಕರು, ಗುಮಾಸ್ತ, ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: NVS 6900 Posts  Notification 2023

ಕೇಂದ್ರ ಶಿಕ್ಷಣ ಅಡಿಯಲ್ಲಿ ಬರುವ ನವೋದಯ ವಿದ್ಯಾಲಯ ಸಮಿತಿಯಿಂದ (Navodaya Vidyalaya Samiti)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಟಿಜಿಟಿ & ಪಿಜಿಟಿ ಶಿಕ್ಷಕರು, ಜೂನಿಯರ್ ಅಸಿಸ್ಟೆಂಟ್, ಸೆಕ್ಷನ್ ಆಫೀಸರ್, ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಒಟ್ಟು 7500 ಹುದ್ದೆಗಳ ಬೃಹತ್ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಿದ್ಯುತ್ ನಿಯಂತ್ರಣ ಆಯೋಗದಿಂದ ನೇಮಕಾತಿ ಪ್ರಕಟಣೆ: ವೇತನ ರೂ. 45000-84000

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Navodaya Vidyalaya Samiti ನಲ್ಲಿ ಖಾಲಿ ಇರುವ ವಿವಿಧ ಬೋಧಕ & ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕೇಂದ್ರ ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/-

ಹುದ್ದೆಗಳ ವಿವರ/ Post Details:

Post Graduate Teacher (PGT)- 443 Posts
Trained Graduate Teacher (TGT)-  4489 Posts
Staff Nurse- 649 Posts
Office Superintendent- 637 Posts
Catering Supervisor- 637 Posts
Electrician Cum Plumber- 598 Posts
Mess Helper- 1297

 

ವೇತನ/ Salary

Post Graduate Teacher (PGT)- Rs. 47600-151100
Trained Graduate Teacher (TGT)-  Rs.  44900-142400
Staff Nurse- Rs. 44900-142400
Office Superintendent- Rs. 35400-112400
Catering Supervisor- Rs. 25500-81100
Electrician Cum Plumber- Rs. 19900-63200
Mess Helper- Rs. 18000-56900

 

ಈ ವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆ ಮುಗಿಸಿರಬೇಕು. ಹತ್ತನೇ, ಪಿಯುಸಿ, ಡಿಪ್ಲೋಮಾ, ಪದವಿ, ಡಿಇಡಿ, ಬಿಇಡಿ, ಸ್ನಾತಕೋತ್ತರ ಪದವಿ, ಬಿಇ, ನರ್ಸಿಂಗ್ ಮುಂತಾದ ವಿದ್ಯಾರ್ಹತೆ ಮುಗಿದವರಿಗೆ ಉದ್ಯೋಗಾವಕಾಶಗಳು ಲಭ್ಯವಿವೆ.  ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಪಾವತಿಸಬೇಕು.  ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 21 ವರ್ಷ

ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 35 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6329 ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NEST Warden Recruitment 2023

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಮೂಲಕ ಮಾತ್ರ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಳು ಇಲಾಖೆಯ  ವೆಬ್ ಸೈಟ್ www.navodaya.gov.in  ನಲ್ಲಿ ಲಭ್ಯವಿದ್ದು, ಶೀಘ್ರದಲ್ಲಿಯೇ ಆನ್ಲೈನ್ ಮೂಲಕ ಅರ್ಜಿ ಆರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಬಿಡುಗಡೆಗೊಂಡಿಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಬಿಡುಗಡೆಗೊಂಡಿಲ್ಲ

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

9 Responses to NVS ನಲ್ಲಿ  ಖಾಲಿ ಇರುವ 6900 PGT & TGT ಶಿಕ್ಷಕರು, ಗುಮಾಸ್ತ, ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: NVS 6900 Posts  Notification 2023

  1. Pingback: NVS ನಲ್ಲಿ ಖಾಲಿ ಇರುವ 6900 PGT & TGT ಶಿಕ್ಷಕರು, ಗುಮಾಸ್ತ, ಸ್ಟಾಫ್ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧ

  2. Pingback: ಜಿಲ್ಲಾ ನ್ಯಾಯಾಲಯ ಬೆಳಗಾವಿಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: District Court Belagavi Recruitment 2023 - KPSC Jobs

  3. Pingback: ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ ನೇಮಕಾತಿ: 900 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Hubli Railway Recruitment 2023 - KPSC Jobs

  4. binance says:

    Thanks for sharing. I read many of your blog posts, cool, your blog is very good. https://www.binance.com/bn/register?ref=IQY5TET4

  5. Thanks for sharing. I read many of your blog posts, cool, your blog is very good.

  6. binance says:

    Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?

  7. Can you be more specific about the content of your article? After reading it, I still have some doubts. Hope you can help me.

  8. Wendell G says:

    I like this weblog very much, Its a very nice post to read and incur
    info.Blog money

  9. Pingback: sex loan luan

Leave a Reply

Your email address will not be published. Required fields are marked *