NWDA Recruitment: ಜಲಶಕ್ತಿ ಇಲಾಖೆಯಲ್ಲಿ ಖಾಲಿ ಇರುವ SDA, FDA, JE ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ @nwda.gov.in

Click here to Share:

NWDA Recruitment: ಜಲಶಕ್ತಿ ಇಲಾಖೆಯಲ್ಲಿ ಖಾಲಿ ಇರುವ SDA, FDA, JE ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ @nwda.gov.in

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ (NWDA),  ಜಲ ಶಕ್ತಿ ಇಲಾಖೆ, ಕೇಂದ್ರ ಸರ್ಕಾರದ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ವೃಂಧದ 38 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಲೋವರ್ ಡಿವಿಸನ್ ಕ್ಲರ್ಕ್, ಅಪ್ಪರ್ ಡಿವಿಸನ್ ಕ್ಲರ್ಕ್, ಜೂನಿಯರ್ ಇಂಜಿನೀಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೇಂದ್ರ ಜಲ ಶಕ್ತಿ ಇಲಾಖೆಯ NWDA ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

Junior Engineer- 13
Junior Accounts Officer- 01
Draftsman Grade III- 06
Upper Division Clerk- 07
Stenographer Grd II – 09
Lower Division Clerk- 04
Total Posts- 38

ಉದ್ಯೋಗ ಮಾಹಿತಿ: ಜಿಲ್ಲಾ ಪಂಚಾಯತ್  ನಿಂದ ಹೊಸ ಅಧಿಸೂಚನೆ: ಕರ್ನಾಟಕ ಆಯುಷ್ ಇಲಾಖೆಯಲ್ಲಿ CHO, ಅಟೆಂಡರ್ & ಮಲ್ಟಿಪರ್ಪಸ್ ವರ್ಕರ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ 

ವೇತನ/ Salary

Junior Engineer- 35400-112400
Junior Accounts Officer- 35400-112400
Draftsman Grade III- 25500-81100
Upper Division Clerk- 25500-81100
Stenographer Grd II – 25500-81100
Lower Division Clerk- 19900-63200

ಉದ್ಯೋಗ ಮಾಹಿತಿ: KPSC ಯಿಂದ ಮತ್ತೊಂದು ಅಧಿಸೂಚನೆ ಪ್ರಕಟ: HK ಭಾಗದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆಗಳು/ Educational Qualification:

Junior Engineer- ಸಿವಿಲ್ ಇಂಜಿನೀಯರಿಂಗ್ ನಲ್ಲಿ ಡಿಪ್ಲೋಮಾ

Junior Accounts Officer- ಬಿಕಾಂ ಪದವಿ
Draftsman Grade III- ಸಂಬಂಧಿಸಿದ ವಿಷಯದಲ್ಲಿ ಐಟಿಐ
Upper Division Clerk- ಯಾವುದೇ ವಿಷಯದಲ್ಲಿ ಪದವಿ
Stenographer Grd II – ಪಿಯುಸಿ/ 12ನೇ ತರಗತಿ
Lower Division Clerk- ಪಿಯುಸಿ/ 12ನೇ ತರಗತಿ

 

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18  ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷ ಮೀರಿರಬಾರದು.

 

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ / ಓಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ. 890+ GST

ಪ.ಜಾ/ ಪಪಂ ಸೇರಿದ ಅಭ್ಯರ್ಥಿಗಳಿಗೆ : ಪ್ರಕ್ರಿಯೇ ಶುಲ್ಕ ರೂ. 550+GST

ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 18.03.2023 ರಿಂದ 17.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NWDA  ವೆಬ್ ಸೈಟ್ www.nfc.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:27-04-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website:

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Tagged , , . Bookmark the permalink.

About sdkpscjob

www.kpscjobs.com Educator & Blogger

3 Responses to NWDA Recruitment: ಜಲಶಕ್ತಿ ಇಲಾಖೆಯಲ್ಲಿ ಖಾಲಿ ಇರುವ SDA, FDA, JE ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ @nwda.gov.in

  1. Pingback: ಕರ್ನಾಟಕದ 5 ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ/ KEA 5 Department Recruitments 2023 - KPSC Jobs

  2. Pingback: GAIL Recruitment: ಜೂ. ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- ಪೆಟ್ರೋಲಿಯಂ & ನೈಸರ್ಗಿಕ ಅನಿಲ ಸಚಿವಾಲಯದಲ್ಲಿ

  3. Pingback: ಕೇಂದ್ರ ಪರಿಸರ, ಅರಣ್ಯ &  ಹವಾಮಾನ ಬದಲಾವಣೆ ಇಲಾಖೆಯಲ್ಲಿ ಖಾಲಿ ಇರುವ ಸಮಲೋಚಕ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್

Leave a Reply

Your email address will not be published. Required fields are marked *