NWKRTC Notification 2023: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- Apply Online

Click here to Share:

NWKRTC Notification 2023: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- Apply Online

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 70 ವಿವಿಧ ಟ್ರೇಡ್ ಗಳ ಶಿಶಿಕ್ಷು ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ &  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ.  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ…

North Western Karnataka Road Transport Corporation has announced job notification for filling up various apprentice engagement.    Applications are invited from qualified and eligible candidates belonging to Karnataka state through online mode for undergoing one year Apprenticeship training under the Apprenticeship Act 1961. Click to below link for apply online.

Applications invites from eligible candidates for total 70 Apprenticeship posts. The interested candidates can find here more details like vacancies, educational criteria, stipend, application submission method and other important details.

ಉದ್ಯೋಗ ಮಾಹಿತಿ: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ  UDC, LDC & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಮೆಕ್ಯಾನಿಕ್ ಡೀಸೆಲ್- 11
ಮೆಕ್ಯಾನಿಕ್ ಮೋಟರ್ ವಹಿಕಲ್-10
ಎಲೇಕ್ಟ್ರೀಷಿಯನ್-12
ಫಿಟ್ಟರ್- 05
ವೆಲ್ಡರ್- 01
ಟರ್ನರ್ಟ-04
ಕೋಪಾ-28
ಒಟ್ಟು ಹುದ್ದೆಗಳು- 70

ಉದ್ಯೋಗ ಮಾಹಿತಿ: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ/ Stipend:

SSLC ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ: ರೂ. 6000/-
ITI ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ: ರೂ. 7000/-
ಡಿಪ್ಲೋಮಾ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ: ರೂ. 8000/-
ಪದವಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ: ರೂ. 9000/-

ಉದ್ಯೋಗ ಮಾಹಿತಿ: ಕರ್ನಾಟಕ ಆಯುಷ್ ಇಲಾಖೆಯಲ್ಲಿ CHO, ಅಟೆಂಡರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ & ಸಂಬಂಧಿಸಿದ ಟ್ರೇಡ್ ನಲ್ಲಿ ITI ಶಿಕ್ಷಣವನ್ನು ಪಡೆದಿರಬೇಕು.

 

ವಯೋಮಿತಿ/ Age limit :                   

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ ವಯೋಮಿತಿ 35 ವರ್ಷವನ್ನು ಮೀರಿರಬಾರದು.

ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ ಪಪಂ/ ಕೆಟೆಗರಿ 1: 05 ವರ್ಷ

2ಎ/2ಬಿ/3ಎ/3ಬಿ: 03 ವರ್ಷ

 

ಅರ್ಜಿ ಶುಲ್ಕ/ Application Fees:

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ.

 

Selection Method/ ಆಯ್ಕೆ ವಿಧಾನ-:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 18-03-2023ರಂದು ನೇರ ಸಂದರ್ಶನ ಮಾಡಲಾಗುತ್ತದೆ.  ಸಂದರ್ಶನಕ್ಕೆ ಬರುವಾಗ ಎಲ್ಲ ದಾಖಲಾತಿಗಳೊಂದಿಗೆ ಹಾಜರಾಗಬೇಕು.

ಅರ್ಜಿ ಸಲ್ಲಿಸುವ ವಿಧಾನ/ How to Apply:               

ಇಚ್ಚೆಯುಳ್ಳ ಅಭ್ಯರ್ಥಿಗಳು ಅಪ್ರೆಂಟೀಸ್ ಪೋರ್ಟಲ್ ನಲ್ಲಿ ನೊಂದಣಿ ಮಾಡಿಕೊಂಡು ತಮ್ಮ ವೈಯಕ್ತಿಕ, ಶೈಕ್ಷಣಿಕ ಮಾಹಿತಿಗಳ ದಾಖಲೆಗಳನ್ನು ಅಪ್ಲೋಡ್ ಮಾಡಿನಂತರ NWKRTC ಬೆಳಗಾವಿ ಯ ವೆಬ್ಸೈಟ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

candidates are advised to click NEXT button for apply online.

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ನೊಂದಣಿ ಮಾಡಿಕೊಂಡು ನಂತರ ಅರ್ಜಿ ಹಾಕಿ.

Important dates:       

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 18-03-2023

ಸಂದರ್ಶನದ ದಿನಾಂಕ : 18-03-2023

Important links:

Notification

Registration

Official website

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.


Click here to Share:

101 thoughts on “NWKRTC Notification 2023: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- Apply Online”

  1. Pingback: undress.ai

Leave a Comment

Your email address will not be published. Required fields are marked *

Scroll to Top