ತೈಲ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 102 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: Oil India 102 Posts Recruitment 2024
ಭಾರತೀಯ ತೈಲ ನಿಗಮ (OIL) ನ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. OIL ನಲ್ಲಿ ಖಾಲಿ ಇರುವ ವಿವಿಧ ಗ್ರೇಡ್ ಎ, ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-01-2024 ಆಗಿರುತ್ತದೆ. ಒಟ್ಟು 102 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು OIL ದಿಂದ ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ONLINE ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 1 ಲಕ್ಷ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Oil India Limited ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹತ್ತನೇ ಮುಗಿದವರಿಂದ 484 ಸಫಾಯಿ ಕರ್ಮಚಾರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
Organization Name: Oil Indian Limited
No of Posts: 102 Posts
Job Location: All India
Post Name: Grade A, B & C
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಮೆಡಿಕಲ್ ಆಫೀಸರ್ | 04 |
ಸೀನಿಯರ್ ಆಫೀಸರ್ | 97 |
ಕನ್ಫಿಡೆನ್ಷಿಯಲ್ ಸೆಕ್ರೆಟರಿ | 01 |
ಒಟ್ಟು ಹುದ್ದೆಗಳು | 102 |
ವೇತನ ಶ್ರೇಣಿ/ Salary Scale:
ಭಾರತೀಯ ತೈಲ ನಿಗಮದ ನಿಯಮಾವಳಿಗಳ ಅನ್ವಯ ಮೂಲ ವೇತನ ನೀಡಲಾಗುತ್ತದೆ.
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಮೆಡಿಕಲ್ ಆಫೀಸರ್ | 80000-220000 |
ಸೀನಿಯರ್ ಆಫೀಸರ್ | 60000-180000 |
ಕನ್ಫಿಡೆನ್ಷಿಯಲ್ ಸೆಕ್ರೆಟರಿ | 50000-160000 |
ಅರ್ಹತೆಗಳು/ Eligibility Details
Educational Qualification/ ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ತೈಲ ನಿಗಮ (IOCL) ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.
Age Limit/ ವಯೋಮಿತಿ: (As on 31-01-2024)
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.
ಎಸ್.ಸಿ & ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 35 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 33 ವರ್ಷ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 30 ವರ್ಷ
ಅರ್ಜಿ ಶುಲ್ಕ/ Application Fee:
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ & ಮಾಜಿಸೈನಿಕ ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ
2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 500/- & ಬ್ಯಾಂಕ್ ಶುಲ್ಕ ಪ್ರತ್ಯೇಕ
3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.
Selection Process/ ಆಯ್ಕೆವಿಧಾನ:
ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ How to apply
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 05.01.2024 ರಿಂದ 29.01.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.oil-india.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು OIL ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
UIICL ನಲ್ಲಿ ಖಾಲಿ ಇರುವ 250 ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 05-01-2024
ಅರ್ಜಿ ಹಾಕುವ ಕೊನೆಯ ದಿನಾಂಕ: 29-01-2024
Important Links/ ಪ್ರಮುಖ ಲಿಂಕುಗಳು:
Pingback: KEA ಯಿಂದ 6 ಇಲಾಖೆಗಳಲ್ಲಿ ಖಾಲಿ ಇರುವ 5151 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 6 Department Jobs 2024 - KPSC Jobs
Pingback: ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 260 ಗ್ರೂಪ್ ಸಿ ಅಸಿಸ್ಟೆಂಟ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವ
Pingback: בלוג אחסון אתרים