ಜನೌಷಧ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ PMBI ನಿಂದ ಅಧಿಸೂಚನೆ ಪ್ರಕಟ: PMBI Recruitment 2024

Click here to Share:

ಜನೌಷಧ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ PMBI ನಿಂದ ಅಧಿಸೂಚನೆ ಪ್ರಕಟ: PMBI Recruitment 2024

ಭಾರತೀಯ ಔಷಧೀಯ & ವೈದ್ಯಕೀಯ ಸಾಧನಗಳ ಮಂಡಳಿ (PMBI) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಜನೌಷಧ ಪರಿಯೋಜನೆಯಲ್ಲಿ ಖಾಲಿ ಇರುವ ಸಹಾಯಕ ಮ್ಯಾನೇಜರ್/ ಮಾರ್ಕೆಟಿಂಗ್ ಸೇರಿದಂತೆ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 29-12-2023 & 05-01-2024 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭಾರತೀಯ ಔಷಧೀಯ & ವೈದ್ಯಕೀಯ ಸಾಧನಗಳ ಮಂಡಳಿ (PMBI) ಯಿಂದ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 1 ಲಕ್ಷ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಭಾರತೀಯ ಔಷಧೀಯ & ವೈದ್ಯಕೀಯ ಸಾಧನಗಳ ಮಂಡಳಿ (PMBI)

ಹುದ್ದೆಯ ಹೆಸರು: ಸಹಾಯಕ ಮ್ಯಾನೇಜರ್/ ಹಿರಿಯ ಮಾರ್ಕೆಟಿಂಗ್ ಅಧಿಕಾರಿ

ಹುದ್ದೆಗಳ ಸಂಖ್ಯೆ- 04

ಕೆಲಸದ ಸ್ಥಳ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು

ವೇತನ/ Salary

ಭಾರತೀಯ ಔಷಧೀಯ & ವೈದ್ಯಕೀಯ ಸಾಧನಗಳ ಮಂಡಳಿ (PMBI) ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ / ವಿಶ್ವವಿದ್ಯಾಲಯದಿಂದ ಪದವಿ/ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾವನ್ನು, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ದಿನಾಂಕ: 29-12-2023 &  05-01-2024 ರಂದು  ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು. 

ಕಲ್ಲಿದ್ದಲು ಇಲಾಖೆಯಲ್ಲಿ ಖಾಲಿ ಇರುವ 109  ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ನೇರ ಸಂದರ್ಶನದ ದಿನಾಂಕ: 29-12-2023 &  05-01-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

  


Click here to Share:
Bookmark the permalink.

About sdkpscjob

www.kpscjobs.com Educator & Blogger