ಜನೌಷಧ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ PMBI ನಿಂದ ಅಧಿಸೂಚನೆ ಪ್ರಕಟ: PMBI Recruitment Notification 2023
ಭಾರತೀಯ ಔಷಧೀಯ & ವೈದ್ಯಕೀಯ ಸಾಧನಗಳ ಮಂಡಳಿ (PMBI) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಜನೌಷಧ ಪರಿಯೋಜನೆಯಲ್ಲಿ ಖಾಲಿ ಇರುವ ಸಹಾಯಕ ಮ್ಯಾನೇಜರ್/ ಮಾರ್ಕೆಟಿಂಗ್ ಸೇರಿದಂತೆ ವಿವಿಧ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನವನ್ನು ದಿನಾಂಕ 29-12-2023 & 05-01-2024 ರಂದು ಹಮ್ಮಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಭಾರತೀಯ ಔಷಧೀಯ & ವೈದ್ಯಕೀಯ ಸಾಧನಗಳ ಮಂಡಳಿ (PMBI) ಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
IOCL ನಲ್ಲಿ ಖಾಲಿ ಇರುವ ಒಟ್ಟು 1603 ಡಾಟಾ ಎಂಟ್ರಿ ಆಪರೇಟರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಭಾರತೀಯ ಔಷಧೀಯ & ವೈದ್ಯಕೀಯ ಸಾಧನಗಳ ಮಂಡಳಿ (PMBI)
ಹುದ್ದೆಯ ಹೆಸರು: ಸಹಾಯಕ ಮ್ಯಾನೇಜರ್/ ಹಿರಿಯ ಮಾರ್ಕೆಟಿಂಗ್ ಅಧಿಕಾರಿ
ಹುದ್ದೆಗಳ ಸಂಖ್ಯೆ- 04
ಕೆಲಸದ ಸ್ಥಳ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು
ವೇತನ/ Salary
ಭಾರತೀಯ ಔಷಧೀಯ & ವೈದ್ಯಕೀಯ ಸಾಧನಗಳ ಮಂಡಳಿ (PMBI) ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ / ವಿಶ್ವವಿದ್ಯಾಲಯದಿಂದ ಪದವಿ/ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾವನ್ನು, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ದಿನಾಂಕ: 29-12-2023 & 05-01-2024 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ಬೆಸ್ಕಾಂ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- 400 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ನೇರ ಸಂದರ್ಶನದ ದಿನಾಂಕ: 29-12-2023 & 05-01-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 119 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: Corporation Jobs Davangere 2024 - KPSC Jobs
Pingback: ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 260 ಗ್ರೂಪ್ ಸಿ ಅಸಿಸ್ಟೆಂಟ್ ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವ
Pingback: ಜನೌಷಧ ಯೋಜನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ PMBI ನಿಂದ ಅಧಿಸೂಚನೆ ಪ್ರಕಟ: PMBI Recruitment Notification 2023 - ನವಲಗುಂದ