12828 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Postal Dept. GDS Recruitment 2023

Click here to Share:

12828 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Postal Dept. GDS Recruitment 2023

ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ಆರಂಭವಾಗಿದ್ದು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದಾಧ್ಯಂತ ಖಾಲಿ ಇರುವ ಒಟ್ಟು 12828 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ & ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಕೊನೆಯ ದಿನಾಂಕ 12-06-2023 ರ  ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು ಇಲ್ಲಿ ಓದಬಹುದು. ಅರ್ಜಿ ಸಲ್ಲಿಸಲು & ನೋಟಿಫಿಕೇಶನ್ ಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

IDBI ಬ್ಯಾಂಕ್ ನಲ್ಲಿ ಖಾಲಿ ಇರುವ 1000 ಎಕ್ಸಿಕ್ಯೂಟಿವ್  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: IDBI Executive Posts Recruitment Notification 2023

Indian Post ನಲ್ಲಿ ಖಾಲಿ ಇರುವ Gram Dak Sevak (GDS) ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 8600 ಕಛೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IBPS RRB CRP XII 2023

ಹುದ್ದೆಗಳ ವಿವರ /Post Details:

ಪರಿಶಿಷ್ಟ ಜಾತಿ – 1218
ಪರಿಶಿಷ್ಟ ಪಂಗಡ– 3366
ಇತರೆ ಹಿಂದೂಳಿದ ವರ್ಗ- 1295
ಆರ್ಥಿಕವಾಗಿ ಹಿಂದುಳಿದವರು – 1004
ಸಾಮಾನ್ಯ ವರ್ಗ- 5554
ಒಟ್ಟು ಹುದ್ದೆಗಳು-12828

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟ್ಸ್ ಆಫೀಸರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಬ್ರಾಂಚ್ ಪೋಸ್ಟ್ ಮಾಸ್ಟರ್/ BPM
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM

 

ವೇತನ ಶ್ರೇಣಿ/ Salary scale:

ಬ್ರಾಂಚ್ ಪೋಸ್ಟ್ ಮಾಸ್ಟರ್/ BPM:  ರೂ. 12000-29320
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM: ರೂ. 10000-24470
 

 

ವಯೋಮಿತಿ/ Age limit:

ಕನಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಟ 18 ವರ್ಷ ಪೂರೈಸಿರಬೇಕು

ಗರಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಟ 40 ವರ್ಷದ ಮೀರಿರಬಾರದು ಹಾಗೂ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಕ್ಕೆ ಗರಿಷ್ಟ 5 ವರ್ಷ & ಇತರೆ ಹಿಂದುಳಿದ ವರ್ಗದವರಿಗೆ 03 ವರ್ಷಗಳು ಸಡಿಲಿಕೆ ಇರುತ್ತದೆ. ಮಾಜಿ ಸೈನಿಕ & ಅಂಗವಿಕಲ ಅಭ್ಯರ್ಥಿಗಳಿಗೂ ಸರ್ಕಾರದ ನಿಯಮದ ಪ್ರಕಾರ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ವಿದ್ಯಾರ್ಹತೆ/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಹತ್ತನೇ ತರಗತಿ/ ತತ್ಸಮಾನ ವಿದ್ಯಾರ್ಹತೆ ಪೂರೈಸಿರಬೇಕು.

ಸ್ಥಳೀಯ ಭಾಷೆ (ಕನ್ನಡ) ಯಲ್ಲಿ ಕಡ್ಡಾಯವಾಗಿ ಓದಿರಬೇಕು.

ಕಂಪ್ಯೂಟರ್ ಜ್ಞಾನ ಇರಬೇಕು.

 

ಅರ್ಜಿ ಶುಲ್ಕ/ Application Fees:

ಪುರುಷ ಸಾಮಾನ್ಯ ಅಭ್ಯರ್ಥಿಗಳು, ಓಬಿಸಿ & EWS ಅಭ್ಯರ್ಥಿಗಳು ರೂ. 100/- ಅನ್ನು ಪಾವತಿಸಬೇಕು.

ಎಲ್ಲ ಮಹಿಳೆಯರು & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ & ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.

 

ಆಯ್ಕೆವಿಧಾನ/ Selection Procedure:

ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಾದ ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ & ರೋಸ್ಟರ್ ಪ್ರಕಾರ ಆಯ್ಕೆಮಾಡಲಾಗುವುದು.

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12-06-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

The Candidates who willing to apply this post can click NEXT button to apply online

 

ಪ್ರಮುಖ ದಿನಾಂಕಗಳು/ Important Links:

ಅರ್ಜಿ ಆರಂಭದ ದಿನಾಂಕ: 22-05-2023

ಅರ್ಜಿ ಹಾಕುವ ಕೊನೆಯ ದಿನಾಂಕ : 12-06-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಖಾಲಿ ಹುದ್ದೆಗಳ ವಿವರ/ Vacancies

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAP


Click here to Share:
Bookmark the permalink.

About sdkpscjob

www.kpscjobs.com Educator & Blogger

4 Responses to 12828 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Postal Dept. GDS Recruitment 2023

  1. Pingback: 12828 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರ

  2. Pingback: ಭಾರತೀಯ ಕಂಪನಿ ಸೆಕ್ರೆಟರಿ ಸಂಸ್ಥೆಯಲ್ಲಿ ನಲ್ಲಿ ಖಾಲಿ ಇರುವ ಜೂನಿಯರ್ ಪ್ರೋಗ್ರಾಮರ್ & ಎಕ್ಸಿಕ್ಯೂಟಿವ್ ಹುದ್

  3. Maruthi T M says:

    10std pass and 12pass

  4. Vidyashri says:

    I need a computer based work
    …..like …..data entry job,

Leave a Reply

Your email address will not be published. Required fields are marked *