ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿನ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ PRT ಶಿಕ್ಷಕರು, ಕಂಪ್ಯೂಟರ್ ಆಪರೇಟರ್ & ಉಪಪ್ರಾಂಶುಪಾಲ ಹುದ್ದೆಗಳ ಭರ್ತಿ: PPS PRT Notification 2024

Click here to Share:

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿನ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ PRT ಶಿಕ್ಷಕರು, ಕಂಪ್ಯೂಟರ್ ಆಪರೇಟರ್ & ಉಪಪ್ರಾಂಶುಪಾಲ ಹುದ್ದೆಗಳ ಭರ್ತಿ: PPS PRT Notification 2024

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿನ ಪೋಲಿಸ್ ಪಬ್ಲಿಕ್ ಸ್ಕೂಲ್ ಗಳಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಉಪ ಪ್ರಾಂಶುಪಾಲರು, ಪ್ರಾಥಮಿಕ ಶಿಕ್ಷಕರು & ಕಂಪ್ಯೂಟರ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 26-01-2024  ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಣಕಾಸು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಪೋಲಿಸ್ ಪಬ್ಲಿಕ್ ಸ್ಕೂಲ್  ನಿಂದ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ವಿಮಾನ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಪೋಲಿಸ್ ಪಬ್ಲಿಕ್ ಸ್ಕೂಲ್, ಕರ್ನಾಟಕ

ಹುದ್ದೆಗಳ ಹೆಸರು: ಉಪ ಪ್ರಾಂಶುಪಾಲರು, ಪ್ರಾಥಮಿಕ ಶಿಕ್ಷಕರು & ಕಂಪ್ಯೂಟರ್ ಆಪರೇಟರ್

ಹುದ್ದೆಗಳ ಸಂಖ್ಯೆ- 57

ಕೆಲಸದ ಸ್ಥಳ: ಕರ್ನಾಟಕ

ಹುದ್ದೆಗಳ ಹಂಚಿಕೆ:

ಉಪ ಪ್ರಾಂಶುಪಾಲರು 01
ಪ್ರಾಥಮಿಕ ಶಾಲಾ ಶಿಕ್ಷಕರು (ವಿವಿಧ ವಿಷಯಗಳಲ್ಲಿ) 50
ನರ್ಸರಿ ಶಿಕ್ಷಕರು 04
ಕಂಪ್ಯೂಟರ್ ಆಪರೇಟರ್ 02
ಒಟ್ಟು ಹುದ್ದೆಗಳು 57

 

ವೇತನ ಶ್ರೇಣಿ/ Salary Scale:

ಪೋಲಿಸ್ ಪಬ್ಲಿಕ್ ಸ್ಕೂಲ್ ನ ನಿಯಮಾವಳಿಗಳನ್ವಯ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

 

Education/ ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ / ಬಿಎಡ್ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ/ Age Limit:

ಅಭ್ಯರ್ಥಿಗಳು ಗರಿಷ್ಟ ಅಂದರೇ 50 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆ ವಿಧಾನ / Selection Method

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 26-01-2024 ರ ಒಳಗಾಗಿ ppsk.bssc@gmail.co  ಇಮೇಲ್ ವಿಳಾಸಕ್ಕೆ ಅಥವಾ ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ನೇರವಾಗಿ  ಕಳುಹಿಸಬೇಕು.

KEA ಯಿಂದ 6 ಇಲಾಖೆಗಳಲ್ಲಿ ಖಾಲಿ ಇರುವ 5151 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 6 Department Vacancies 2024

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 16-01-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 26-01-2024

 

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್/ Notification


Click here to Share:
Bookmark the permalink.

About sdkpscjob

www.kpscjobs.com Educator & Blogger