ರೈಲ್ವೇ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ AM & DM ಹುದ್ದೆಗಳಿಗೆ ಅರ್ಜಿ ಆಹ್ವಾನ: Railtel recruitment 2023
ಕೇಂದ್ರ ರೈಲ್ವೇ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ರೈಲ್ವೇ ಇಲಾಖೆಯ ಅಡಿಯಲ್ಲಿ ಬರುವ ರೈಲ್ ಟೆಲ್ ಕಾರ್ಪರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಇದರಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 11, 2023 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಪರಿಶಿಷ್ಟ ಜಾತಿ ಅಭಿವೃದ್ಧಿ ನಿಗಮದಿಂದ ಖಾಲಿ ಇರುವ ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೇಂದ್ರ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಆಡಳಿತ ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕೇಂದ್ರ ರೈಲ್ವೇ ವಲಯ
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್
ಹುದ್ದೆಗಳ ಸಂಖ್ಯೆ- 81 ಹುದ್ದೆಗಳು
ಕೆಲಸದ ಸ್ಥಳ: ದೇಶದ ವಿವಿಧ ಭಾಗಗಳು
ಹುದ್ದೆಗಳ ಹಂಚಿಕೆಯ ವಿವರ:
ಅಸಿಸ್ಟೆಂಟ್ ಮ್ಯಾನೇಜರ್ (ಟೆಕ್ನಿಕಲ್)- 26 |
ಡೆಪ್ಯೂಟಿ ಮ್ಯಾನೇಜರ್ (ಟೆಕ್ನಿಕಲ್)- 27 |
ಡೆಪ್ಯೂಟಿ ಮ್ಯಾನೇಜರ್ (ಮಾರ್ಕೆಟಿಂಗ್)- 15 |
ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್)- 06 |
ಅಸಿಸ್ಟೆಂಟ್ ಮ್ಯಾನೇಜರ್ (HR)- 07 |
ಒಟ್ಟು ಹುದ್ದೆಗಳು: 81 |
ವೇತನ ಶ್ರೇಣಿ/ Salary Scale:
ರೈಲ್ವೇ ಇಲಾಖೆಯ ನಿಯಮಾವಳಿಗಳನ್ವಯ ಕೆಳಗೆ ನೀಡಲಾದ ವೇತನ ನಿಗದಿಪಡಿಸಲಾಗಿದೆ.
ಅಸಿಸ್ಟೆಂಟ್ ಮ್ಯಾನೇಜರ್ : 30000-120000 |
ಡೆಪ್ಯೂಟಿ ಮ್ಯಾನೇಜರ್ : 40000-140000 |
Education/ ವಿದ್ಯಾರ್ಹತೆ
ಅಸಿಸ್ಟೆಂಟ್ ಮ್ಯಾನೇಜರ್ (ಟೆಕ್ನಿಕಲ್)- Diploma in Ele/ Equivalent |
ಡೆಪ್ಯೂಟಿ ಮ್ಯಾನೇಜರ್ (ಟೆಕ್ನಿಕಲ್)- B.E/ B.Tech / B.Sc in relevant discipline |
ಡೆಪ್ಯೂಟಿ ಮ್ಯಾನೇಜರ್ (ಮಾರ್ಕೆಟಿಂಗ್)- MBA |
ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್)- MBA |
ಅಸಿಸ್ಟೆಂಟ್ ಮ್ಯಾನೇಜರ್ (HR)- MBA |
ವಯೋಮಿತಿ/ Age limit (As on 11-11-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಕನಿಷ್ಟ ವಯೋಮಿತಿ: 21 ವರ್ಷ
ಗರಿಷ್ಟ ವಯೋಮಿತಿ: 28 ವರ್ಷ
ವಯೋಮಿತಿಯಲ್ಲಿ ಸಡಿಲಿಕೆ/ Age Relaxation:
SC, ST : 5 years
OBC : 3 years
PwBD: 10 years relaxed for their respective category
ಅರ್ಜಿ ಶುಲ್ಕ/ Application Fees
ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 1200/-
SC/ ST/ OBC/ EWS/ All Women: ರೂ. 600/-
ಅರ್ಜಿ ಶುಲ್ಕವನ್ನು ONLINE ಮೂಲಕ ಪಾವತಿಸಬೇಕು.
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಜಿಯನ್ನು Railtel ನ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 11-11-2023 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಬೆಳಗಾವಿಯಲ್ಲಿ ಖಾಲಿ ಇರುವ ಗುಮಾಸ್ತ & ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 21-10-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 11-11-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಪಿಯುಸಿ ಆದವರಿಗೆ 5180 ಹುದ್ದೆಗಳ ಬೃಹತ್ ನೇರ ನೇಮಕಾತಿ| RDPR DEO Rect. 2023 - KPSC Jobs
Pingback: ESIC ನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ: 17710 LDC, UDC & MTS ಹುದ್ದೆಗಳ ನೇಮಕಾತಿ: ESIC 17710 Vacancies Jobs 2023 - KPSC Jobs
Pingback: ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ: ZPDK Re