ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 4650 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ| Railway RPF Jobs 2024

Click here to Share:

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 4650 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ| Railway RPF Jobs 2024

ಭಾರತೀಯ ರೈಲ್ವೇ ಇಲಾಖೆಯಿಂದ ಮತ್ತೊಂದು ಬೃಹತ್ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆರಂಭವಾಗಿದೆ. ರೈಲ್ವೇ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ಒಟ್ಟು 4660  ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಸಬ್ ಇನ್ಸ್ಪೆಕ್ಟರ್ &  ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.  ಹತ್ತನೇ ಅಥವಾ ಯಾವುದೇ ಪದವಿ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 14-05-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಭಾರತೀಯ ನೌಕಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಬೃಹತ್ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 3712 ಕ್ಲರ್ಕ್ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ SSC ಯಿಂದ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ- ಭಾರತೀಯ ರೈಲ್ವೇ ಇಲಾಖೆ
ಹುದ್ದೆಗಳ ಹೆಸರು- ಸಬ್ ಇನ್ಸ್ಪೆಕ್ಟರ್ & ಕಾನ್ಸ್ಟೇಬಲ್
ಒಟ್ಟು ಖಾಲಿ ಹುದ್ದೆಗಳು- 4660 ಹುದ್ದೆಗಳು
ಕೆಲಸದ ಸ್ಥಳ: ಭಾರತದಾದ್ಯಂತಾ
ಹುದ್ದೆಗಳ ಹಂಚಿಕೆ
ಸಬ್ ಇನ್ಸ್ಪೆಕ್ಟರ್- 452 ಹುದ್ದೆಗಳು
ಕಾನ್ಸ್ಟೇಬಲ್- 4208 ಹುದ್ದೆಗಳು
ಒಟ್ಟು ಹುದ್ದೆಗಳು- 4660 ಹುದ್ದೆಗಳು

ವೇತನ/ Salary:

ಹುದ್ದೆಗಳ ಹೆಸರು ವೇತನ ಶ್ರೇಣಿ
ಸಬ್ ಇನ್ಸ್ಪೆಕ್ಟರ್ ರೂ. 35400/-
ಕಾನ್ಸ್ಟೇಬಲ್- ರೂ. 21700/-

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ & ಭತ್ಯೆಗಳು ದೊರೆಯುತ್ತವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಸಬ್ ಇನ್ಸ್ಪೆಕ್ಟರ್:  ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.

ಕಾನ್ಸ್ಟೇಬಲ್ : ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: 250/-

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 500

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

ವಯೋಮಿತಿ/ Age limit: (01-07-2024)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 28 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ಸ್ಪರ್ಧಾತ್ಮಕ ಪರೀಕ್ಷೆ & ದೈಹಿಕ ಸಹಿಷ್ಣುತಾ ಪರೀಕ್ಷೆಯಲ್ಲಿ  ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 15.04.2024 ರಿಂದ 14.05.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ರೈಲ್ವೇಯ ಅಧಿಕೃತ ವೆಬ್ಸೈಟ್  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯದಿಂದ ಹೊಸ ಭರ್ತಿ: ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger