ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಪ್ರೌಢಶಾಲಾ ಖಾಯಂ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟ:- ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯಿಂದ ಅರ್ಜಿ ಆಹ್ವಾನ: Rashtriya Military School Teacher Recruitment 2023

Click here to Share:

ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಪ್ರೌಢಶಾಲಾ ಖಾಯಂ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟ:- ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯಿಂದ ಅರ್ಜಿ ಆಹ್ವಾನ: Rashtriya Military School Teacher Recruitment 2023

ರಾಷ್ಟ್ರೀಯ ಮಿಲಿಟರಿ ಶಾಲೆ, ಬೆಂಗಳೂರಿನಲ್ಲಿ ಹೊಸ ನೇಮಕಾತಿ ಆರಂಭವಾಗಿದ್ದು ಸರ್ಕಾರಿ ಶಿಕ್ಷಕರ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಒದಗಿ ಬಂದಿದೆ.  ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ  ಖಾಲಿ ಇರುವ ಒಟ್ಟು 05 ಬೋದಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ, ಬಿಎಡ್  ಮುಗಿದವರು ನಿಗದಿತ ನಮೂನೆಯಲ್ಲಿ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Rashtriya Military School ನಲ್ಲಿ ಖಾಲಿ ಇರುವ ವಿವಿಧ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

DDA ದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2023: ಇದರಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಸೆಕ್ಷನ್ ಕ್ಲರ್ಕ್, ಜೆಇ & ಅಕೌಂಟೆಂಟ್ ಸೇರಿ 700 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಗಣಿತ ವಿಷಯ ಶಿಕ್ಷಕರು – 02
ಕೆಮಿಸ್ಟ್ರಿ ವಿಷಯ ಶಿಕ್ಷಕರು – 01
ಕಂಪ್ಯೂಟರ್ ಸೈನ್ಸ್ ವಿಷಯ ಶಿಕ್ಷಕರು – 01
ಹಿಂದಿ ವಿಷಯ ಶಿಕ್ಷಕರು – 01
ಒಟ್ಟು ಹುದ್ದೆಗಳು – 05

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Panchayath Raj Commissionerate Recruitment 2023


ವೇತನ ಶ್ರೇಣಿ/ Salary Scale:

ಕೇಂದ್ರ ಸರ್ಕಾರದ ಏಳನೇ ವೇತನ ಆಯೋಗದ ಪೇ ಲೆವೆಲ್ 7 ರಂತೆ ರೂ. 44900- 142400 ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

ಈ ಮೂಲವೇತನಕ್ಕೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಸೌಲಭ್ಯಗಳು ದೊರೆಯುತ್ತವೆ.

 

ವಯೋಮಿತಿ/ Age limit (As on Closing date)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷವನ್ನು ಪೂರೈಸಿರಬೇಕು & ಗರಿಷ್ಟ 30 ವರ್ಷವನ್ನು ಮೀರಿರಬಾರದು.

 

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ರೈಲ್ವೇ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಗುಮಾಸ್ತ, ಕಛೇರಿ ಸಹಾಯಕ, ಲೆಕ್ಕಿಗ ಸೇರಿ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:

ಶೈಕ್ಷಣಿಕ ಅರ್ಹತೆಗಳು/ Educational Qualification:

1) ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು.

2) ಅಭ್ಯರ್ಥಿಗಳು ಸಂಬಂದಿಸಿದ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

3) ಸಂಬಂಧಿಸಿದ ವಿಷಯದಲ್ಲಿ ಬಿಎಡ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

4) ಒಂದು ವರ್ಷದ ಬೋಧನಾ ಅನುಭವವನ್ನು ಹೊಂದಿರಬೇಕು.

5) ಇಂಗ್ಲೀಷ್ ಭಾಷಾ ಪ್ರಾವಿಣ್ಯತೆ ಹೊಂದಿರಬೇಕು.

6) ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಅನ್ನು ಉತ್ತೀರ್ಣ ಹೊಂದಿರಬೇಕು.

 

ಅರ್ಜಿ ಶುಲ್ಕ/ Application fees:

ಸಾಮಾನ್ಯ ವರ್ಗ/ OBC/ EWS ಅಭ್ಯರ್ಥಿಗಳಿಗೆ: ರೂ. 100/-

SC/ST: ರೂ. 50/-

ಅರ್ಜಿ ಶುಲ್ಕವನ್ನು ರಾಷ್ಟ್ರೀಯ ಮಿಲಿಟರಿ ಸ್ಕೂಲ್, ಬೆಂಗಳೂರು ಅವರ ಹೆಸರಿಗೆ ಡಿಮ್ಯಾಂಡ್ ಡ್ರಾಫ್ಟ್ ನ ಮೂಲಕ ಪಾವತಿಸಬೇಕು.

 

ಅರ್ಜಿ ಸಲ್ಲಿಸುವ ವಿಧಾನ/ Selection Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಜಾಹಿರಾತು ಪ್ರಕಟಿಸಿದ 42 ದಿನಗಳ  ಒಳಗಾಗಿ Principal, Rashtriya Military School, Richmond Town, Hosur Road, Opp Johnson Market, Bengalore, Karnataka – 560025 ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ & ಅರ್ಜಿ ನಮೂನೆ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-06-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAP


Click here to Share:
Bookmark the permalink.

About sdkpscjob

www.kpscjobs.com Educator & Blogger

One Response to ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಪ್ರೌಢಶಾಲಾ ಖಾಯಂ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟ:- ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯಿಂದ ಅರ್ಜಿ ಆಹ್ವಾನ: Rashtriya Military School Teacher Recruitment 2023

  1. Pingback: ชอบหีสวย.com

Leave a Reply

Your email address will not be published. Required fields are marked *